ಇಂದು ಪೇರಡ್ಕ ಗೂನಡ್ಕ ಮಖಾಂ ಉರೂಸ್ ಸಮಾಪ್ತಿ
ಸುಳ್ಯ ತಾಲೂಕಿನ ಅತ್ಯಂತ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಪೇರಡ್ಕ ಗೂನಡ್ಕ ದರ್ಗಾ ಶರೀಫಿನಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮದ ಈ ವರ್ಷದ ಸಮಾರೋಪ ಸಮಾರಂಭ ಇಂದು ಜಮಾಅತ್ ಅಧ್ಯಕ್ಷರಾದ ಜನಾಬ್ ಟಿ ಎಂ ಶಹೀದ್ ತೆಕ್ಕಿಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕಳೆದೆರಡು ದಿನಗಳಲ್ಲಿ ಕೇರಳ ಕರ್ನಾಟಕದ ಸುಪ್ರಸಿದ್ಧ ವಾಗ್ಮಿಗಳ ಧಾರ್ಮಿಕ ಉಪನ್ಯಾಸ ನಡೆದಿದ್ದು, ಸಮಾರೋಪ ದಿನವಾದ ಇಂದು ಸಯ್ಯಿದ್ ದುಗಲಡ್ಕ ತಂಙಳ್ ಪ್ರಾರ್ಥನೆಗೆ ನೇತೃತ್ವ ನೀಡಲಿದ್ದಾರೆ. ಅಹ್ಮದ್ ನಈಂ ಮಅಬರಿ ಫೈಝಿ ಧಾರ್ಮಿಕ ಉಪನ್ಯಾಸ ಮತ್ತು […]
ಇಂದು ಪೇರಡ್ಕ ಗೂನಡ್ಕ ಮಖಾಂ ಉರೂಸ್ ಸಮಾಪ್ತಿ Read More »










