ಐವರ್ನಾಡು : ಅಂತರ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬ್ಯಾಂಕ್ ಆಫ್ ಬರೋಡ ಪ್ರಥಮ,ಎಸ್.ಡಿ.ಎಂ ಉಜಿರೆ ದ್ವಿತೀಯ
ಅಮೆಚೂರು ಕಬಡ್ಡಿ ಅಸೋಸಿಯೇಷನ್, ದ.ಕ.ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಮಂಗಳೂರು ಹಾಗೂ ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟವು ಫೆ.22 ಮತ್ತು ಫೆ.23 ರಂದು ಐವರ್ನಾಡು ಸ.ಪ.ಪೂ.ಕಾಲೇಜು ಮೈದಾನದಲ್ಲಿ ನಡೆಯಿತು.ಪೈನಲ್ ಪ್ರಥಮ ಹಂತದಲ್ಲಿರೋಚಕತೆ ಕಂಡ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಬ್ಯಾಂಕ್ ಆಫ್ ಬರೋಡ ರೂ.70,000 ಹಾಗೂ ಟ್ರೋಫಿ ಯನ್ನು ಪಡೆದುಕೊಂಡಿತು. ದ್ವಿತೀಯ ಸ್ಥಾನವನ್ನು ಎಸ್.ಡಿ.ಎಂ.ಕಾಲೇಜು ಉಜಿರೆ ರೂ.50,000 ಹಾಗೂ ಟ್ರೋಫಿ ಯನ್ನು […]










