ಪೆರಾಜೆಯಲ್ಲಿ ಅಯ್ಯಪ್ಪ ದೀಪೋತ್ಸವ-ಸಾಧಕರಿಗೆ ಸನ್ಮಾನ
ಪೆರಾಜೆ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಂಘದ ವತಿಯಿಂದ ಪೆರಾಜೆ ಶ್ರೀಶಾಸ್ತಾವು ದೇವಸ್ಥಾನದ ಮುಂಭಾಗ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ನಡೆಯಿತು.ಅಧ್ಯಕ್ಷತೆಯನ್ನು ಪೆರಾಜೆ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಂಘದ ಅಧ್ಯಕ್ಷ ಸುರೇಶ್ ಪೆರುಮುಂಡ ವಹಿಸಿದರು.ಮುಖ್ಯಅತಿಥಿಗಳಾಗಿ ಪೆರಾಜೆ ಶ್ರೀಶಾಸ್ತಾವು ದೇವಸ್ಥಾನದ ಆಡಳಿತ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ, ಪೆರಾಜೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಪೆರಾಜೆ ಗ್ರಾ.ಪಂ.ಅಧ್ಯಕ್ಷೆ ಚಂದ್ರಕಲಾ ಬಾಲಚಂದ್ರ ಬಳ್ಳಡ್ಕ, ಗ್ರಾ.ಪಂ.ಸದಸ್ಯೆ ಭೂದೇವಿ ಪೆರಾಜೆ, ಅರಂತೋಡು ಶ್ರೀಮಲ್ಲಿಕಾರ್ಜುನ ಭಜನಾ ಮಂಡಳಿ ಕಾರ್ಯದರ್ಶಿ ಸುರೇಶ್ ಉಳುವಾರು ಭಾಗವಹಿಸಿದರು.ಈ ಸಂದರ್ಭದಲ್ಲಿ […]
ಪೆರಾಜೆಯಲ್ಲಿ ಅಯ್ಯಪ್ಪ ದೀಪೋತ್ಸವ-ಸಾಧಕರಿಗೆ ಸನ್ಮಾನ Read More »










