ಅರಂಬೂರು ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ
ಹಲವು ವರ್ಷಳಿಗೊಮ್ಮೆ ನಡೆಯುವ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಮುಂದಿನ ಮಾರ್ಚ್ 15,16,17 ಮತ್ತು 18 ರಂದು ನಡೆಯಲಿರುವ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆಯು ಫೆ.4 ರಂದು ದೈವಸ್ಥಾನದಲ್ಲಿ ನೆರವೇರಿತು.ದೈವಸ್ಥಾನದ ಕುಟುಂಬದ ಯಜಮಾನ ಹಿರಿಯರಾದ ಕುಂಞಕಣ್ಣ ಅವರು ದೈವಸ್ಥಾನದಲ್ಲಿ ಪ್ರಾರ್ಥನೆ ನೆರವೇರಿಸಿದರು.ಈ ಸಂದರ್ಭದಲ್ಲಿ ಮಹೋತ್ಸವ ಸಮಿತಿ ಅಧ್ಯಕ್ಷ ಸುಧಾರ ರೈ,ಆಡಳಿತ ಸಮಿತಿ ಅಧ್ಯಕ್ಷ ನಾರಾಯಣ ಬಾರ್ಪಣೆ, ಕಾರ್ಯಾಧ್ಯಕ್ಷರಾದ ಎನ್.ಎ.ರಾಮಚಂದ್ರ, ನಾರಾಯಣ ಕೇಕಡ್ಕ ರಾಧಾಕೃಷ್ಣ ಪರಿವಾರಕಾನ, ಪದ್ಮಯ್ಯ ಪಡ್ಡು, ಕುಂಞರಾಮನ್ ಶ್ರೀ […]
ಅರಂಬೂರು ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ Read More »










