ಸುಳ್ಯ : ಬೆಳೆ ಮಿಮೆ ಪರಿಹಾರ ಮೊತ್ತ ರೈತರ ಖಾತೆಗಳಿಗೆ ಕಡಿಮೆ ಮೊತ್ತ ಜಮೆ,ರೈತರಿಂದ ತಾಲೂಕು ಕಚೇರಿ ಎದರು ದರಣಿ
ರೈತರ ಖಾತೆಗಳಿಗೆ ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ಕಡಿಮೆ ಮೊತ್ತ ಜಮೆಯಾಗಿರುವುದನ್ನು ಖಂಡಿಸಿ ‘ಮಲೆನಾಡು ಹಿತರಕ್ಷಣಾ ವೇದಿಕೆ’ ವತಿಯಿಂದ ಸುಳ್ಯ ತಾಲೂಕು ಕಚೇರಿ ಮುಂಭಾಗ ಡಿ.24ರಂದು ಪ್ರತಿಭಟನಾ ಸಭೆ ನಡೆಯಿತು.ಮನವಿ ಸ್ವೀಕರಿಸಲು ತಹಶೀಲ್ದಾರರ ಬದಲಿಗೆ ಉಪತಹಶೀಲ್ದಾರರು ಆಗಮಿಸಿದ್ದಾಗ ನೊಂದ ರೈತರು ಆಕ್ರೋಶ ವ್ಯಕ್ತಪಡಿಸಿದರು.ಅಲ್ಲದೆಅಧಿಕಾರಿಗಳ ಗೈರುಹಾಜರಿ ಮತ್ತು ನಿರ್ಲಕ್ಷ್ಯದ ಧೋರಣೆಯನ್ನು ಖಂಡಿಸಿ ನೂರಾರು ರೈತರು ಕಚೇರಿ ಮುಂಭಾಗದಲ್ಲೇ ಧರಣಿ ಕುಳಿತು ಪ್ರತಿಭಟನೆ ನಡೆಸಿದರು.ಬೆಳೆವಿಮೆ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಬೇಕು ಎಂಬ ಒತ್ತಾಯದೊಂದಿಗೆ ಮಲೆನಾಡು ಹಿತರಕ್ಷಣಾ ವೇದಿಕೆ ಶಾಂತಿಯುತ ಪ್ರತಿಭಟನಾ ಸಭೆ […]










