ಸದ್ಗುರುಶ್ರೀ ರಾಮರವರ ದಿವ್ಯ ಮಾರ್ಗದರ್ಶನದಲ್ಲಿ ಸುಳ್ಯದ ಗೌಡ ಸಮುದಾಯ ಭವನದಲ್ಲಿ ಫೆ. 9ರಂದು ಮನೋಶಕ್ತಿ ಕಾರ್ಯಗಾರ
ಸದ್ಗುರುಶ್ರೀ ರಾಮರವರ ದಿವ್ಯ ಮಾರ್ಗದರ್ಶನದಲ್ಲಿ ಸುಳ್ಯದ ಗೌಡ ಸಮುದಾಯ ಭವನದಲ್ಲಿ ಫೆ. 9ರಂದು ಬೆಳಿಗ್ಗೆ 9:30 ರಿಂದ ಸಂಜೆ 4 ಗಂಟೆಗೆ ತನಕ ಮನೋಶಕ್ತಿ ಕಾರ್ಯಗಾರ ನಡೆಯಲಿದೆ ಎಂದು ಉಪಾಸನ ಫೌಂಡೇಶನ್ ಶ್ರೀ ಉಪಾಸಕರಾದ ಎನ್. ಪಿ ಧರ್ಮತೇಜ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು “ಕಾರ್ಯಾಗಾರದಲ್ಲಿ ಸಂಕಲ್ಪದ ಸರಿಯಾದ ಕ್ರಮ,ಸುಪ್ತವಾದ ಮನೋಶಕ್ತಿಯನ್ನು ಹೇಗೆ ಜಾಗೃತಗೊಳಿಸುವುದು, ಮನೋಶಕ್ತಿಯ ಅರಿವು ಹಾಗೂ ಅದನ್ನು ಬಳಸಿ ಯಶಸ್ಸು ಗಳಿಸುವುದು ಹೇಗೆ?ಶ್ವಾಸಕ್ರಿಯೆ, ವಿಶ್ವಾಕರ್ಷಣ ಧ್ಯಾನವಿಧಿ, ಮುದ್ರೆ, […]










