ಎಲಿಮಲೆ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವಕ್ಕೆ ಅದ್ದೂರಿ ಚಾಲನೆ
ದೇವಚಳ್ಳ ಗ್ರಾಮದ ಎಲಿಮಲೆಯಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ನೀಡಲಾಗಿದೆ.ಎಲಿಮಲೆ ಸಮೀಪ ಎತ್ತಿನಹೊಳೆ ಬಳಿಯಿಂದ ಎಲಿಮಲೆಶಾಲೆಯ ತನಕ ಆಕರ್ಷಕ ಮೆರವಣಿಗೆ ನಡೆಯಿತು. ಪೂರ್ಣಕುಂಭ, ವಾದ್ಯ ಮೇಳಗಳು, ಚೆಂಡೆ, ಸಿಂಗಾರಿಮೇಳ, ಹುಲಿ ವೇಶಗಳು ಮೆರವಣಿಯ ವಿಶೇಷ ಆಕರ್ಷಣೆಯಾಗಿತ್ತು. ಉದ್ಯಮಿ ಜೋಸೆಫ್ ಕುರಿಯನ್ ಮೆರವಣಿಗೆಗೆ ಚಾಲನೆ ನೀಡಿದರು.ನಿವೃತ್ತ ಎಎಸ್‌ಐ ಕೃಷ್ಣಯ್ಯ ಕಾಣಿಕೆ ನೂತನ ದ್ವಾರ ಉದ್ಘಾಟಿಸಿದರು.ಶಿವಾಜಿ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ವಿನಯಕುಮಾರ ಕಲ್ಲುಪಣೆ, ನಿವೃತ್ತ ಬ್ಯಾಂಕ್ ಅಧಿಕಾರಿ ರಮೇಶ್ ಮೂರ್ತಿ ಕೇರ, ಉದ್ಮಮಿ ಸೀತಾರಾಮ […]
ಎಲಿಮಲೆ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವಕ್ಕೆ ಅದ್ದೂರಿ ಚಾಲನೆ Read More »










