ಟಿ.ಎಂ ಶಹೀದ್ ಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಟಿ. ಎಂ ಶಾಹೀದ್ ತೆಕ್ಕಿಲ್ ಅಧ್ಯಕ್ಷರು ಕರ್ನಾಟಕ ಸರಕಾರದ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಬೆಂಗಳೂರು ಹಾಗೂ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೆಂಗಳೂರು ಅವರು ಇಂದು ಪುತ್ತೂರಿನ ಪುರಭವನದಲ್ಲಿ ಕರ್ನಾಟಕ ಸರಕಾರ ಬ್ಯಾರಿ ಸಾಹಿತ್ಯ ಅಕಾಡೆಮಿ ( ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ ) ಇದರ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಬ್ಯಾರಿ ಅಕಾಡೆಮಿಯ ಚಮ್ಮನ (ಗೌರವ ಪುರಸ್ಕಾರ ) ಸ್ವೀಕರಿಸಿದರು ಈ ಸಂದರ್ಭದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ […]
ಟಿ.ಎಂ ಶಹೀದ್ ಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ Read More »










