ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಾರ್ಥನಾ ಪಿ.ಎಸ್ ಉತ್ತಮ ಶ್ರೇಯಾಂಕದೊಂದಿಗೆ ತೇರ್ಗಡೆ
ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯ್ ಹಾನಗಲ್ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಬೆಳ್ತಂಗಡಿ ತಾಲೂಕಿನ ಬಂದರು ಪಾನೆಕಲ್ಲು ಪ್ರಾರ್ಥನಾ ಪಿ.ಎಸ್ ಉತ್ತಮ ಶ್ರೇಯಾಂಕದೊಂದಿಗೆ ತೇರ್ಗಡೆಯಾಗಿದ್ದಾರೆ.ಪ್ರಾರ್ಥನಾ ಶ್ರೀ ಶಾರದಾ ಕಲಾ ಕೇಂದ್ರ ಟ್ರಸ್ಟ್ ರಿಜಿಸ್ಟರ್ಡ್ ಪುತ್ತೂರು ಇದರ ನಿರ್ದೇಶಕ ವಿದ್ವಾನ್ ಸುದರ್ಶನ್ ಎಂ. ಎಲ್. ಭಟ್ ಅವರ ಶಿಷ್ಯೆ. ವಿದುಷಿ ಡಿಂಪಲ್ ಶಿವರಾಜ್ ಶ್ರೀ ಶಾರದಾ ಕಲಾ ಶಾಲೆ ಪದ್ಮುಂಜ ಶಾಖೆಯಲ್ಲಿ ನೃತ್ಯಾಭ್ಯಾಸ ಮಾಡುತ್ತಿದ್ದಾರೆ.ಬಂದರು ಸರಕಾರಿ ಹಿರಿಯ ಪ್ರಾಥಮಿಕ […]
ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಾರ್ಥನಾ ಪಿ.ಎಸ್ ಉತ್ತಮ ಶ್ರೇಯಾಂಕದೊಂದಿಗೆ ತೇರ್ಗಡೆ Read More »










