ಡಾ. ಅನುರಾಧಾ ಕುರುಂಜಿಯವರಿಗೆ “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ
ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತ್ ನವರು ಪ್ರಥಮ ಬಾರಿಗೆ ಕೊಡಮಾಡಿದ ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಯಲಹಂಕದ ವಿ ಜೆ ಇಂಟರ್ ನ್ಯಾಷನಲ್ ಶಾಲಾ ಮೈದಾನದಲ್ಲಿ ಜನವರಿ 3 ಮತ್ತು 4 ರಂದು ನಡೆದ ರಾಜ್ಯ ಮಟ್ಟದ ನಾಲ್ಕನೇ ಬೃಹತ್ ವೈಜ್ಞಾನಿಕ ಸಮ್ಮೇಳನದಲ್ಲಿ ನಡೆಯಿತು. ಈ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಥಮ ಬಾರಿಗೆ ಭಾಜನರಾದ ಸುಳ್ಯದ ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರಿಗೆ ಶೈಕ್ಷಣಿಕ ಕ್ಷೇತ್ರದ ಸಾಧನೆಗಾಗಿ ನಟಿ ಉಮಾಶ್ರೀಯವರು […]
ಡಾ. ಅನುರಾಧಾ ಕುರುಂಜಿಯವರಿಗೆ “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ Read More »










