ಕೂತ್ಕೂಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಸುಳ್ಯ ತಾಲೂಕಿನ ಪಂಜ ವಲಯದ ಕುತ್ಕುಂಜ ಕಾರ್ಯಕ್ಷೇತ್ರದಲ್ಲಿ ಮಾಶಾಸನ ಪಡೆಯುತ್ತಿರುವ ಫಲಾನುಭವಿಗಳಾದ ರುಕ್ಮಿಣಿ ಇವರಿಗೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಮನೆ ನಿರ್ಮಾಣ ಮಾಡಿದ್ದು, ಮಾತೃ ಶ್ರೀ ಹೇಮಾವತಿ ಅಮ್ಮನವರ ಸಹೋದರಿ ಪ್ರಿಯದರ್ಶಿನಿ ಅಮ್ಮನವರು ಹಾಗೂ ಶ್ರೇಯಂಸ್ ಕುಮಾರ್ ದಂಪತಿಗಳ ಉಪಸ್ಥಿತಿಯಲ್ಲಿ ಫಲಾನುಭವಿಗೆ ಮನೆ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೇಯಂಸ್ ಕುಮಾರ್ ರವರು “ಅನೇಕ ಅಸಹಾಯಕ ವ್ಯಕ್ತಿಗಳು ಯಾರ ಪೋಷಣೆಯೂ ಇಲ್ಲದೆ ಹಾಗೂ ಕನಿಷ್ಠ […]
ಕೂತ್ಕೂಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ Read More »










