ಗ್ರಾಮ ಮಟ್ಟದಲ್ಲಿ ಸಾಹಿತ್ಯ ಕಾರ್ಯಕ್ರಮಗಳು ನಡೆದ್ದಾಗ ಸಾಹಿತ್ಯ ಸಮ್ಮೇಳನಗಳ ವಿಸ್ತಾರಣಾರೂಪ ಫಲಶ್ರುತಿ ಹೆಚ್ಚುತ್ತದೆ : ರಾಮಕೃಷ್ಣ ಭಟ್ ಚೊಕ್ಕಾಡಿ
ಗ್ರಾಮ ಮಟ್ಟದಲ್ಲಿ ಸಾಹಿತ್ಯ ಕಾರ್ಯಕ್ರಮಗಳು ನಡೆದ್ದಾಗ ಸಾಹಿತ್ಯ ಸಮ್ಮೇಳನಗಳ ವಿಸ್ತಾರಣಾರೂಪ ಫಲಶ್ರುತಿಹೆಚ್ಚುತ್ತದೆ ಎಂದು ಬೆಳ್ತಂಗಡಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನಿವೃತ್ತ ಮುಖ್ಯ ಗುರುಗಳಾದ ರಾಮಕೃಷ್ಣ ಭಟ್ ಚೊಕ್ಕಾಡಿ ಹೇಳಿದರು.ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಪಂಜ ಹೋಬಳಿ ಸಾಹಿತ್ಯ ಪರಿಷತ್ ಘಟಕ, ಸಾಹಿತ್ಯ ಸಮ್ಮೇಳನ ಸಂಘಟನಾ ಸಮಿತಿ ಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಾಲಯದ ವಠಾರದ ಸರೋಜಿನಿ ಗಂಗಯ್ಯ ಮುಳುಗಾಡು ವೇದಿಕೆ,ಯು.ಸು ಗೌಡ ಸಭಾಂಗಣದಲ್ಲಿ ನ.16ರಂದು ನಡೆದ ಪಂಜ ಹೋಬಳಿ ಮಟ್ಟದ ಸಾಹಿತ್ಯ […]










