ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಕಡಮಕಲ್ ಭೇಟಿ
ದಶಕಗಳ ಬೇಡಿಕೆಯಾದ, ಮಡಿಕೇರಿ – ಗಾಳಿಬೀಡು – ಕಡಮಕಲ್ – ಕುಕ್ಕೇಸುಬ್ರಹ್ಮಣ್ಯ ರಸ್ತೆಯ ಬಗ್ಗೆ ಮತ್ತು ಕಡಮಕಲ್ ನಿವಾಸಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಹಿನ್ನೆಲೆಯಲ್ಲಿಸಮಾಲೋಚನಾ ಸಭೆಯನ್ನು ಮಡಿಕೇರಿ ಶಾಸಕ ಮಂತರ್ ಗೌಡನ. 14ರಂದು ಸಂಜೆ ಕಡಮಕಲ್ ನಲ್ಲಿ ನಡೆಸಿದರು. ನೂರಾರು ಸಂಖ್ಯೆಯಲ್ಲಿ ಸೇರಿದ ಸ್ಥಳೀಯರು ಮತ್ತುಗುತ್ತಿಗಾರು, ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಕಲ್ಮಕಾರು ಗ್ರಾಮದ ನಾಯಕರು, ಗ್ರಾಮಸ್ಥರು ಮಡಿಕೇರಿ,ಗಾಳಿಬೀಡು, ಕಡಮಕಲ್ ಕುಕ್ಕೇ ಸುಬ್ರಹ್ಮಣ್ಯ ರಸ್ತೆಯ ಅಗತ್ಯತೆ ಮತ್ತು ಕಾನೂನು ತೋಡಕುಗಳನ್ನು ನಿವಾರಿಸಿ ದಶಕಗಳ ಬೇಡಿಕೆಯನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು. ಈ […]
ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಕಡಮಕಲ್ ಭೇಟಿ Read More »










