ಐವರ್ನಾಡು : 350ನೇ ಸ್ವಸಹಾಯ ಸಂಘ ಉದ್ಘಾಟನೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಬೆಳ್ಳಾರೆ ವಲಯದ 350 ನೇ ಸ್ವಸಹಾಯ ಸಂಘವನ್ನು ಐವರ್ನಾಡು ಕಾರ್ಯಕ್ಷೇತ್ರದಲ್ಲಿ ಹೊಸ ಸ್ವಸಹಾಯ ಸಂಘ “ನೇಸರ” ಸಂಘವನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಚಂದ್ರಲಿಂಗಂ ಬೆಂಗಮಲೆ ಅವರು ಉದ್ಘಾಟನೆ ಮಾಡಿ ಮಾನ್ಯ ಯೋಜನಾಧಿಕಾರಿ ಅವರು ಸ್ವಸಹಾಯ ಸಂಘದ ನಿಯಮವಳಿಗಳ ಬಗ್ಗೆ ಸಂಕ್ಷಿಪ್ತ ವಾಗಿ ಮಾಹಿತಿ ನೀಡಿ ದಾಖಲಾತಿ ಹಸ್ತಾತಂತರ ಮಾಡಿದರು. ವಲಯ ಅಧ್ಯಕ್ಷ ವೇದಾ ಶೆಟ್ಟಿ ,ವಲಯದ ಮೇಲ್ವಿಚಾರಕರು ವಿಶಾಲ ಕೆ ಸೇವಾಪ್ರತಿನಿಧಿ ರಶ್ಮಿತಾ ಸ್ವಸಹಾಯ ಸಂಘದ […]
ಐವರ್ನಾಡು : 350ನೇ ಸ್ವಸಹಾಯ ಸಂಘ ಉದ್ಘಾಟನೆ Read More »










