ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಖ್ಯಾತ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವ ಕಾರ್ಯಕ್ರಮ
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಸುಳ್ಯದ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವದ ಪ್ರಯುಕ್ತ “ನಿರಂಜನ ಬದುಕು – ಬರಹ: ನೆನಪು” ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹಾಗೂ ಕಾಲೇಜಿನ ಐಕ್ಯೂಎಸಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಕೆನರಾ ಬ್ಯಾಂಕಿನ ನಿವೃತ್ತ ಜನರಲ್ ಮ್ಯಾನೇಜರ್ ವೆಂಕಟೇಶ್ ಕೆ ಪ್ರಭು ಅವರು ಉದ್ಘಾಟಿಸಿ ಸಾಹಿತ್ಯ ಕ್ಷೇತ್ರದ ಮೂಲಕ ಸುಳ್ಯವನ್ನು ಜಗತ್ತಿಗೆ ಪರಿಚಯಿಸಿದನ್ನು, ಅವರ ಮನೆಯವರಿಗೂ ನಿರಂಜನರಿಗೂ ಇದ್ದ […]
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಖ್ಯಾತ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವ ಕಾರ್ಯಕ್ರಮ Read More »










