ದನ ಸಾಗಾಟ ಮಾಡುತ್ತಿದ್ದವರ ಹಲ್ಲೆ ನಡೆಸಿದ ಆರೋಪಿಗಳ ಬಂಧನ
ದನ ಸಾಗಾಟ ಮಾಡುತ್ತಿದ್ದವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಪೊಲೀಸರು ಬಂಧಿಸಿರುವ ಪ್ರಕರಣ ಮೂಡಬಿದರೆಯಿಂದ ಭಾನುವಾರ ವರದಿಯಾಗಿದೆ.ಕಡಂದಲೆಯ ಸುಧೀರ್ ಶೆಟ್ಟಿ ಹಾಗೂ ಸುರತ್ಕಲ್‌ನ ಧನರಾಜ್ ಬಂಧಿತ ಆರೋಪಿಗಳಾಗಿದ್ದು, ಇತರ ಐದು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದೆ.ಮೂಡಬಿದಿರೆ ಬಿರಾವಿನ ಕೂಸಪ್ಪ ಪೂಜಾರಿ ಅವರು ತನ್ನ ಪರಿಚಯದ ಕಾರ್ಕಳದ ಬಜಗೋಳಿಯ ಮನೆಯಿಂದ ಗೀರ್ ತಳಿಯ ಹೋರಿಯೊಂದನ್ನು ಸಂಗಬೆಟ್ಟುವಿನ ಅಬ್ದುಲ್ ರಹ್ಮಾನ್ ಅವರ ವಾಹನದಲ್ಲಿ ಶುಕ್ರವಾರ ಸಂಜೆ ಮೂಡಬಿದಿರೆಯತ್ತ ತರುತ್ತಿದ್ದರು. ಗೀರ್ ತಳಿಯ ಹೋರಿಯನ್ನು […]
ದನ ಸಾಗಾಟ ಮಾಡುತ್ತಿದ್ದವರ ಹಲ್ಲೆ ನಡೆಸಿದ ಆರೋಪಿಗಳ ಬಂಧನ Read More »










