ಅ.27ಕ್ಕೆ ಬಂದಡ್ಕದಲ್ಲಿ ಅರೆಭಾಷೆ ಗಡಿನಾಡ ಉತ್ಸವ 2024 ಕಾರ್ಯಕ್ರಮ : ಸದಾನಂದ ಮಾವಜಿ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಗಡಿ ಭಾಗಗಳಲ್ಲಿ ಅರೆಭಾಷೆ ಗಡಿನಾಡ ಉತ್ಸವ 2024 ಮೊದಲ ಗಡಿನಾಡ ಉತ್ಸವ ಅ.27ರಂದು ಬಂದಡ್ಕದಲ್ಲಿ ನಡೆಯಲಿದೆ ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಯೂರ ಸಭಾ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ ಆರ್ಟ್ ಆಫ್ ಲಿವಿಂಗ್ ಜ್ಞಾನ ಮಂದಿರ ಬಂದಡ್ಕ ಬಳಿಯಿಂದ ಅದ್ದೂರಿ ಮೆರವಣಿಗೆ ನಡೆಯಲಿದೆ. ಮುಂಜಾನೆಯಿಂದ ಸಂಜೆವರೆಗೆ ವಿವಿಧ ಕಾರ್ಯಕ್ರಮಗಳು ನಡೆಯುವುದು. […]
ಅ.27ಕ್ಕೆ ಬಂದಡ್ಕದಲ್ಲಿ ಅರೆಭಾಷೆ ಗಡಿನಾಡ ಉತ್ಸವ 2024 ಕಾರ್ಯಕ್ರಮ : ಸದಾನಂದ ಮಾವಜಿ Read More »










