ಅಸ್ತಮಾ ಕಾಯಿಲೆಗೆ ಆಡುಸೋಗೆ ರಾಮ ಬಾಣ
ಮನೆ ಮದ್ದು ಆಡುಸೋಗೆಗೆ ಬಹು ಉಪಯೋಗಿ ಔಷಧೀಯ ಗುಣವಿದೆ.ಆಡುಸೋಗೆ ಎಲೆಗಳನ್ನು ನೀರಲ್ಲಿ ಕುದಿಸಿ ಕಷಾಯ ಮಾಡಿ ದಿನಕ್ಕೆ 2 ಬಾರಿ ಸೇವಿಸಿದರೆ ಗಂಟಲು ಉರಿ, ಕೆಮ್ಮು ಕಡಿಮೆಯಾಗುತ್ತದೆ.ಆಡುಸೋಗೆ ಎಲೆಗಳನ್ನು ನೀರಲ್ಲಿ ಕುದಿಸಿ ಕಷಾಯ ಮಾಡಿ ದಿನಕ್ಕೆ 2 ಬಾರಿ ಸೇವಿಸಿದರೆ ಗಂಟಲು ಉರಿ, ಕೆಮ್ಮು ಮತ್ತು ಹಳದಿ ಅಥವಾ ಹಸಿರು ಕಫ ಇದ್ದರೆ ಬೇಗ ಶಮನವಾಗುತ್ತದೆ.ಮೊಣಕಾಲು, ಮಂಡಿಗಳಲ್ಲಿ ಊತ, ನೋವು ಮತ್ತು ಕೆಂಪಾಗಿದ್ದರೆ ಆಡುಸೋಗೆ ಎಲೆಯನ್ನು ಎಳ್ಳೆಣ್ಣೆಯಲ್ಲಿ ಬೇಯಿಸಿ ಬಟ್ಟೆಯಲ್ಲಿಟ್ಟು ಕಟ್ಟಿದರೆ ಊತ, ನೋವು ಬೇಗ ಕಡಿಮೆಯಾಗುತ್ತದೆ.ಅಸ್ತಮಾ […]
ಅಸ್ತಮಾ ಕಾಯಿಲೆಗೆ ಆಡುಸೋಗೆ ರಾಮ ಬಾಣ Read More »