ದೇಗುಲಕ್ಕೆ ಅನ್ಯಮತೀಯರ ಪ್ರವೇಶವಿಲ್ಲ:ಪುತ್ತಿಲ ಪರಿವಾರ ಭಾರೀ ವಿರೋಧ
ಪುತ್ತೂರಿನ ಇತಿಹಾಸ ಪ್ರಸಿದ್ದ ಮಹತೋಭಾರ ಶ್ರೀ ವಮಹಾಲಿಂಗೇಶ್ವರ ದೇವಸ್ಥಾನದೊಳಗೆ ಅನ್ಯಮತೀಯರ ಪ್ರವೇಶವನ್ನು ನಿಷೇಧಿಸುವಂತೆ ಪುತ್ತಿಲ ಪರಿವಾರ ಒತ್ತಾಯಿಸಿದೆ. ಈ ಬಗ್ಗೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರಿಗೆ ಪುತ್ತಿಲ ಪರಿವಾರದ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ.ಜೂ.25 ರಂದು ದೇವಸ್ಥಾನದ ಒಳಗೆ ಅನ್ಯಮತೀಯರು ಪ್ರವೇಶಿಸಿದ್ದು, ದೇವಸ್ಥಾನದ ಒಳಗೆ ಕ್ಯಾಮರಾ ಬಳಕೆ ನಿಷೇಧವಾಗಿದ್ದರೂ ಭಾವಚಿತ್ರವನ್ನು ತೆಗೆಯುತ್ತಿರುವುದು ಭಕ್ತರ ಗಮನಕ್ಕೆ ಬಂದಿದೆ. ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅದು ಕಾಣಿಸಿಕೊಂಡಿದ್ದು ಈ ಘಟನೆ ನಿಜವಾಗಿದ್ದಲ್ಲಿ ಪುತ್ತಿಲ ಪರಿವಾರ ಇದನ್ನು ತೀವ್ರವಾಗಿ […]
ದೇಗುಲಕ್ಕೆ ಅನ್ಯಮತೀಯರ ಪ್ರವೇಶವಿಲ್ಲ:ಪುತ್ತಿಲ ಪರಿವಾರ ಭಾರೀ ವಿರೋಧ Read More »








