ಜೇನು ಕೃಷಿಯೊಂದಿಗೆ ಸ್ವಾವಲಂಬಿ ಬದುಕು ಕಟ್ಟಿಕೊಂಡ ಯುವತಿ
ಕಡಬ : ತಂದೆ ತಾಯಿ ದುಡಿದ ಹಣದಲ್ಲಿ ಮಕ್ಕಳು ಶಿಕ್ಷಣ ಪಡೆಯುವುದು ಸಾಮಾನ್ಯ. ಆದರೆ ಇಲ್ಲೊಬ್ಬಳು ಯುವತಿ ಸ್ವಾವಲಂಬನೆಯ ಕನಸಿನೊಂದಿಗೆ ನರ್ಸಿಂಗ್ ಶಿಕ್ಷಣದ ಜತೆಗೆ ಜೇನು ಕೃಷಿಯಲ್ಲಿ ತೊಡಗಿಕೊಂಡು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ.ಕಡಬ ತಾಲೂಕಿನ ರಂಜಿಲಾಡಿ ಗ್ರಾಮದ ಎಳುವಾಳೆ ದಿ| ಚಂದ್ರಶೇಖರ ಗೌಡ ಹಾಗೂ ಪ್ರೇಮಾ ದಂಪತಿಯ ಪುತ್ರಿ ದೀಕ್ಷಿತಾ ಜೇನು ಕೃಷಿಯಲ್ಲಿ ಖುಷಿಯನ್ನು ಕಂಡಿರುವ ಯುವತಿ. ಪುತ್ತೂರಿನ ಸಂಸ್ಥೆಯೊಂದರಲ್ಲಿ ದೀಕ್ಷಿತಾ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಾರೆ. ಪದವಿ ತರಗತಿಯಲ್ಲಿದ್ದಾಗ ಕೊರೊನಾ ಹಿನ್ನೆಲೆಯಲ್ಲಿ ಕಾಲೇಜಿಗೆ ಸಾಕಷ್ಟು ರಜೆ ಸಿಕ್ಕಿದ […]
ಜೇನು ಕೃಷಿಯೊಂದಿಗೆ ಸ್ವಾವಲಂಬಿ ಬದುಕು ಕಟ್ಟಿಕೊಂಡ ಯುವತಿ Read More »










