ವಿವೇಕಾನಂದ ಕಾಲೇಜಿನಲ್ಲಿ ಸಂಶೋಧನಾ ಅವಕಾಶಗಳ ಕುರಿತು ಮಾಹಿತಿ ಕಾರ್ಯಾಗಾರ
ಪುತ್ತೂರು,ನ: ವಿದ್ಯಾಸಂಸ್ಥೆಯ ಬೆಳವಣಿಗೆಯು ಶಿಕ್ಷಕರ ಮೇಲೆ ಅವಲಂಬಿತವಾಗಿದೆ. ನೀವು ಮಾಡುವ ಕೆಲಸದಿಂದ ಸಂಸ್ಥೆಗೆ ಸೂಕ್ತ ಸ್ಥಾನ-ಮಾನ ದೊರೆಯುತ್ತದೆ. ಒಂದು ಸಂಸ್ಥೆಯ ಬೆಳವಣಿಗೆಯಲ್ಲಿ ಶಿಕ್ಷಕರ ಶ್ರಮ ಅಗತ್ಯ. ತಾಳ್ಮೆಯು ನಮ್ಮನ್ನು ಓರ್ವ ಉತ್ತಮ ಸಂಶೋಧಕನನ್ನಾಗಿ ರೂಪಿಸುತ್ತದೆ. ಸಂಶೋಧನಾ ಲೇಖನಗಳನ್ನು ಬರೆಯಬೇಕಾದರೆ ಆರಿಸಿಕೊಳ್ಳಬೇಕಾದ ವಿಷಯವು ಮುಖ್ಯವಾಗಿರುತ್ತದೆ. ಇದಕ್ಕೆ ದೈಹಿಕ ಮತ್ತು ಮಾನಸಿಕ ತಯಾರಿಕೆಯು ಅತ್ಯಗತ್ಯ. ನಮ್ಮ ಸಾಧನೆಗೆ ಅಡ್ಡಿಪಡಿಸುವ ವಿಷಯಗಳನ್ನು ಲೆಕ್ಕಿಸದೆ ನಮ್ಮ ಸಾಧನೆಯತ್ತ ಗಮನ ಹರಿಸಬೇಕು. ಒಳ್ಳೆಯ ಉದ್ದೇಶಕ್ಕಾಗಿ ಧನಾತ್ಮಕ ಚಿಂತನೆಗಳನ್ನು ಮೈಗೂಡಿಸಿಕೊಂಡಾಗ ಯಶಸ್ಸು ನಮ್ಮದಾಗುತ್ತದೆ ಎಂದು ಶೈಕ್ಷಣಿಕ
ವಿವೇಕಾನಂದ ಕಾಲೇಜಿನಲ್ಲಿ ಸಂಶೋಧನಾ ಅವಕಾಶಗಳ ಕುರಿತು ಮಾಹಿತಿ ಕಾರ್ಯಾಗಾರ Read More »







