ಕುಟ್ಟಣಮೂಲೆ ವ್ಯಕ್ತಿ ಆತ್ಮಹತ್ಯೆ
ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಕುಟ್ಟಣಮೂಲೆ ಶಿವಪ್ಪ ನಾಯ್ಕ (65) ಎಂಬವರು ಮನೆ ಸಮೀಪದ ಮರವೊಂದಕ್ಕೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಮನೆಯವರು ಸುಳ್ಯಕ್ಕೆ ಬಂದಿದ್ದರು. ವಾಪಸ್ ಮನೆಗೆ ಹೋಗುವಾಗ ಶಿವಪ್ಪ ನಾಯ್ಕರು ಮನೆಯಲ್ಲಿರಲಿಲ್ಲ. ಬಳಿಕ ಮನೆ ಸಮೀಪ ನೇಣು ಹಾಕಿ ಮೃತಪಟ್ಟಿರುವುದು ಕಂಡು ಬಂತು. ಪೋಲೀಸರು ಸ್ಥಳಕ್ಕೆ ಬಂದುಮಹಜರು ನಡೆಸಿದರು.
ಕುಟ್ಟಣಮೂಲೆ ವ್ಯಕ್ತಿ ಆತ್ಮಹತ್ಯೆ Read More »