Uncategorized

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಜೂ.30 ರೊಳಗ ಶರಣಾಗದಿದ್ದರೆ ಆರೋಪಿಗಳ ಮನೆ ಜಪ್ತಿ

ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂ. 30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಯನ್ನು ಜಪ್ತಿ ಮಾಡಲಾಗುವುದೆಂದು ಸುಳ್ಯ ನಗರದಲ್ಲಿ ಧ್ವನಿವರ್ಧಕದ ಮೂಲಕ ಘೋಷಣೆ ಮಾಡಲಾಗುತ್ತಿದೆ.ಎನ್‌ಐಎ ಅಧಿಕಾರಿಗಳು ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನ ನೀಡಲಾಗುವುದು ಸಾರ್ವಜನಿಕರಿಗೆ ತಿಳಿಸಲಾಗುತ್ತಿದೆ.ಸುಳ್ಯದ ಕಲ್ಲುಮುಟ್ಟುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಅವರ ಮನೆಗೂ ಹೋಗಿ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿ ಬಂದಿದ್ದಾರೆ. ನಿನ್ನೆ ಬೆಳ್ಳಾರೆಯಲ್ಲಿಯೂ ಧ್ವನಿವರ್ಧಕದ ಮೂಲಕ ಎನ್‌ಐಎ ನ್ಯಾಯಾಲಯದ ಆದೇಶವನ್ನು ಆರೋಪಿ ಮುಸ್ತಫರವರ […]

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಜೂ.30 ರೊಳಗ ಶರಣಾಗದಿದ್ದರೆ ಆರೋಪಿಗಳ ಮನೆ ಜಪ್ತಿ Read More »

2 ಜು. ರಂದು ಐಲೇಸಾ ದಿಂದ ಮಳೆ ನೀರು ಕೊಯ್ಲು ಮತ್ತು ನೀರು ಇಂಗಿಸುವಿಕೆ ಬಗ್ಗೆ ಜನಜಾಗೃತಿ ಕಾರ್ಯಕ್ರಮ

ಸಸ್ಯ ಮತ್ತು ಜೈವಿಕ ವಿಜ್ಞಾನಿ ಡಾ. ಕೇಶವ ಹೆಗ್ಡೆ ಕೊರ್ಸೆ ಅವರಿಂದ ಉಪನ್ಯಾಸ ಬೆಂಗಳೂರು : ಜಲ ಸಂರಕ್ಷಣೆಯ ಬಗ್ಗೆ , ಕೆರೆಗಳ ಪುನರುಜ್ಜೀವನದ ಬಗ್ಗೆ ಸಂಬಂಧಪಟ್ಟ ತಜ್ಞ ಸಂಪನ್ಮೂಲ ವ್ಯಕಿಗಳ ಭಾಗವಹಿಸುವಿಕೆಯೊಂದಿಗೆ ಸತತ ಕಾಯಕ್ರಮವನ್ನು ಮಾಡುತ್ತಿರುವ ಐಲೇಸಾ ದಿ ವಾಯ್ಸ್ ಆಫ್ ಓಷನ್ ಸಂಸ್ಥೆ ಈ ಸಾರಿ ಮಳೆ ನೀರು ಕೊಯ್ಲು , ಸಂಗ್ರಹಣೆ ಮತ್ತು ನೀರನ್ನು ಭೂಮಿಗೆ ಇಂಗಿಸುವ ಬಗ್ಗೆ ಗಮನ ಹರಿಸಿದೆ .ಸಿರಸಿಯ ಸಂರಕ್ಷಣಾ ಜೀವಶಾಸ್ತ್ರ ಮತ್ತು ಸುಸ್ಥಿರ ಅಭಿವೃದ್ಧಿ ಅಧ್ಯಯನ ಕೇಂದ್ರದ

2 ಜು. ರಂದು ಐಲೇಸಾ ದಿಂದ ಮಳೆ ನೀರು ಕೊಯ್ಲು ಮತ್ತು ನೀರು ಇಂಗಿಸುವಿಕೆ ಬಗ್ಗೆ ಜನಜಾಗೃತಿ ಕಾರ್ಯಕ್ರಮ Read More »

ಗುಂಡು ಹೊಡೆದುಕೊಂಡು ಆತ್ಮ ಹತ್ಯೆ ಮಾಡಿಕೊಂಡ ಯುವಕನ ಸಂಪೂರ್ಣ ಪರಿಚಯ ಇಲ್ಲಿದೆ ನೋಡಿ

ಸುಳ್ಯ ತಾಲೂಕಿನ ಉಬರಡ್ಕ ಗ್ರಾಮದ ಬೆಳ್ಳಂಪಾಡಿ ಗುಡ್ಡದಲ್ಲಿ ಕೋವಿಯಿಂದ ಗುಂಡು ಹೊಡೆದುಕೊಂಡು ಯುವಕನೋರ್ವ ಆತ್ಮ ಹತ್ಯೆ ಮಾಡಿಕೊಂಡಿದ್ದು ಆತನನ್ನು ಅರಂತೋಡು ಗ್ರಾಮದ ಉರುಂಡೆ ದಿ.ಕೆಂಚಪ್ಪ ಗೌಡರ ಮಗ ರವಿನಾಥ( 34) ಎಂದು ಗುರುತಿಸಲಾಗಿದೆ.ಅವರು ಉಬರಡ್ಕದ ಮನೆಯೊಂದರಲ್ಲಿ ಕುಟುಂಬ ಸಮೇತರಾಗಿ ಕೆಲಸಕ್ಕಿದ್ದರು.ಆತ್ಮ ಹತ್ಯೆ ಮಾಡಿಕೊಳ್ಳುವ ಮೊದಲು ಪೋನ್ ಮಾಡಿ ಸ್ಥಳೀಯ ಮಹಿಳೆಯೊಬ್ಬವರಿಗೆ ತಾನು ಆತ್ಮ ಹತ್ಯೆ ಮಾಡಿಕೊಳ್ಳುವುದಾಗಿ ರವಿ ತಿಳಿಸಿದ್ದರು ಎನ್ನಲಾಗಿದೆ. ಮಹಿಳೆ ಸಂಬಂಧ ಪಟ್ಟ ಸ್ಥಳೀಯ ಇತರ ವ್ಯಕ್ತಿಗಳಿಗೂ ಮಾಹಿತಿ ರವಾನಿಸಿದ್ದರು.ಸ್ವಲ್ಪ ಹೊತ್ತಲ್ಲಿ ಗುಂಡಿನ ಶಬ್ದ ಕಾಡಿನ

ಗುಂಡು ಹೊಡೆದುಕೊಂಡು ಆತ್ಮ ಹತ್ಯೆ ಮಾಡಿಕೊಂಡ ಯುವಕನ ಸಂಪೂರ್ಣ ಪರಿಚಯ ಇಲ್ಲಿದೆ ನೋಡಿ Read More »

ಅರಂತೋಡಿನ ಯುವಕ ಗುಂಡು ಹೊಡೆದು ಆತ್ಮಹತ್ಯೆ

ಸುಳ್ಯ ತಾಲೂಕಿನ ಉಬರಡ್ಕ ಗ್ರಾಮದ ಬೆಳ್ಳಂಪಾಡಿ ಗುಡ್ಡದಲ್ಲಿ ಕೋವಿಯಿಂದ ಗುಂಡು ಹೊಡೆದುಕೊಂಡು ಯುವಕನೋರ್ವ ಆತ್ಮ ಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಘಟನೆ ನಿನ್ನೆ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ.ಸಾವಿಗೀಡಾಗಿರುವ ಯುವಕ ಅರಂತೋಡು ಗ್ರಾಮದವನು ಎಂದು ತಿಳಿದುಬಂದಿದೆ.ಸ್ಥಳಕ್ಕೆ ರಾತ್ರಿಯೇ ಪೋಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡು ಮಹಜರು ನಡೆಸಿರುವುದಾಗಿ ತಿಳಿದುಬಂದಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಅರಂತೋಡಿನ ಯುವಕ ಗುಂಡು ಹೊಡೆದು ಆತ್ಮಹತ್ಯೆ Read More »

ಆಡನ್ನು ಹೆಬ್ಬಾವು ನುಂಗಿತಾ ?

ಕಡಬ ತಾಲೂಕಿನ ಐತ್ತೂರು ಗ್ರಾಮದ ಬ್ರಾಂತಿಕಟ್ಟೆ ಕೊಡೆಂಕಿರಿ ಎಂಬಲ್ಲಿ ಭಾರೀ ಗಾತ್ರದ ಹೆಬ್ಬಾವು, ಆಡೊಂದನ್ನು ನುಂಗಲು‌ ಸುಮಾರು ಒಂದು ಗಂಟೆ ಪ್ರಯತ್ನಿಸಿ ವಿಫಲವಾದ ಘಟನೆ ವರದಿಯಾಗಿದೆ.ಸ್ಥಳೀಯರಾದ ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ ಸುಮಾರು 45 ಕೆಜಿ ತೂಕದ ಗಂಡು ಆಡು ಹೆಬ್ಬಾವಿನ ಉರುಳಿಗೆ ಸಿಕ್ಕಿ ಉಸಿರುಗಟ್ಟಿ ಪ್ರಾಣ ಬಿಟ್ಟಿದೆ.ಆಡಿನ ತಲೆಯ ಭಾಗವನ್ನು ನುಂಗಿದರೂ ಉಳಿದ ಭಾಗವನ್ನು ನುಂಗಲು ಸಾಧ್ಯವಾಗದೆ ಸೋತು ಸತ್ತ ಆಡನ್ನು ಸ್ಥಳದಲ್ಲೇ ಬಿಟ್ಟು ಪೊದೆಯೊಳಗೆ ಸೇರಿಕೊಂಡಿದೆ.ಇದನ್ನು ನೋಡಲು ಅನೇಕ ಮಂದಿ ಕುತೂಹಲದಿಂದ ಆಗಮಿಸಿದರು.ಆಡು ಮಾಲಕರಿಗೆ

ಆಡನ್ನು ಹೆಬ್ಬಾವು ನುಂಗಿತಾ ? Read More »

ಸನಾತನ ಹಿಂದೂ ಧರ್ಮ ಪರಂಪರೆ ಅತ್ಯಂತ ಶ್ರೇಷ್ಠವಾದುದು : ಅರುಣ್ ಕುಮಾರ್ ಪುತ್ತಿಲ

ಸನಾತನ ಹಿಂದೂ ಪರಂಪರೆಯು ಅತ್ಯಂತ ಶ್ರೇಷ್ಠವಾದುದು. ಸಾಮಾಜಿಕ ಜವಬ್ದಾರಿಯ ಜೊತೆಗೆ ಧರ್ಮ ರಕ್ಷಣೆ ಸಮಾಜ ನಮ್ಮ ಆಧ್ಯತೆಯಾಗಬೇಕುಎಂದು ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲ ಹೇಳಿದರು. ಅವರು ಪುತ್ತಿಲ ಅಭಿಮಾನಿ ಬಳಗ ಸುಬ್ರಹ್ಮಣ್ಯ ಮತ್ತು ಪುತ್ತಿಲ ಪರಿವಾರ ಕುಕ್ಕೆ ಸುಬ್ರಹ್ಮಣ್ಯ ಆಶ್ರಯದಲ್ಲಿ ಸುಬ್ರಹ್ಮಣ್ಯದ ವನದುರ್ಗ ದೇವಿ ಸಭಾಭವನದಲ್ಲಿ ಜೂ.25 ರಂದು ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ, ಜಾಗೃತ ಸಮಾಜದ ನಿರ್ಮಾಣಕ್ಕೆ ಯುವ ಸಮಾಜ ಕಠಿಬದ್ಧವಾಗಬೇಕು. ಧರ್ಮವನ್ನು ಉಳಿಸುವ, ಹಿಂದುತ್ವವನ್ನು ಪ್ರತಿಪಾದಿಸುವ ಮತ್ತು ಹಿತ ಕಾರ್ಯವನ್ನು ನೆರವೇರಿಸುವ ಸಂಕಲ್ಪವನ್ನು

ಸನಾತನ ಹಿಂದೂ ಧರ್ಮ ಪರಂಪರೆ ಅತ್ಯಂತ ಶ್ರೇಷ್ಠವಾದುದು : ಅರುಣ್ ಕುಮಾರ್ ಪುತ್ತಿಲ Read More »

ಆಟೋ ರಿಕ್ಷಾ ಪಲ್ಟಿ ಚಾಲಕ ಸಾವು

ವಿಟ್ಲ: ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪ ನಡೆದಿದೆ. ಮೃತ ಆಟೋ ಚಾಲಕನು ಪಂಜ ನಿವಾಸಿ ಸುದರ್ಶನ್ (35) ಎಂದು ತಿಳಿದು ಬಂದಿದೆ. ಸುದರ್ಶನ್ ಹಾಗೂ ಇನ್ನೋರ್ವ ನಿನ್ನೆ ರಾತ್ರಿ ಮಾಣಿಲ ಬಾವಲಿಮೂಲೆಗೆ ಬರುತ್ತಿದ್ದ ವೇಳೆ ಪಲ್ಟಿಯಾಗಿದ್ದು, ಗಂಭೀರ ಗಾಯಗೊಂಡು ರಿಕ್ಷಾ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆನ್ನಲಾಗಿದೆ. ಆಟೋ ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಪ್ರಾಣಾಪಯದಿಂದ ಪಾರಾಗಿದ್ದಾನೆ. ಎಂದು ತಿಳಿದುಬಂದಿದೆ.ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ

ಆಟೋ ರಿಕ್ಷಾ ಪಲ್ಟಿ ಚಾಲಕ ಸಾವು Read More »

ದೇಗುಲಕ್ಕೆ ಅನ್ಯಮತೀಯರ ಪ್ರವೇಶವಿಲ್ಲ:ಪುತ್ತಿಲ ಪರಿವಾರ ಭಾರೀ ವಿರೋಧ

ಪುತ್ತೂರಿನ ಇತಿಹಾಸ ಪ್ರಸಿದ್ದ ಮಹತೋಭಾರ ಶ್ರೀ ವಮಹಾಲಿಂಗೇಶ್ವರ ದೇವಸ್ಥಾನದೊಳಗೆ ಅನ್ಯಮತೀಯರ ಪ್ರವೇಶವನ್ನು ನಿಷೇಧಿಸುವಂತೆ ಪುತ್ತಿಲ ಪರಿವಾರ ಒತ್ತಾಯಿಸಿದೆ. ಈ ಬಗ್ಗೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರಿಗೆ ಪುತ್ತಿಲ ಪರಿವಾರದ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ.ಜೂ.25 ರಂದು ದೇವಸ್ಥಾನದ ಒಳಗೆ ಅನ್ಯಮತೀಯರು ಪ್ರವೇಶಿಸಿದ್ದು, ದೇವಸ್ಥಾನದ ಒಳಗೆ ಕ್ಯಾಮರಾ ಬಳಕೆ ನಿಷೇಧವಾಗಿದ್ದರೂ ಭಾವಚಿತ್ರವನ್ನು ತೆಗೆಯುತ್ತಿರುವುದು ಭಕ್ತರ ಗಮನಕ್ಕೆ ಬಂದಿದೆ. ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅದು ಕಾಣಿಸಿಕೊಂಡಿದ್ದು ಈ ಘಟನೆ ನಿಜವಾಗಿದ್ದಲ್ಲಿ ಪುತ್ತಿಲ ಪರಿವಾರ ಇದನ್ನು ತೀವ್ರವಾಗಿ

ದೇಗುಲಕ್ಕೆ ಅನ್ಯಮತೀಯರ ಪ್ರವೇಶವಿಲ್ಲ:ಪುತ್ತಿಲ ಪರಿವಾರ ಭಾರೀ ವಿರೋಧ Read More »

ಹನಿಟ್ರ್ಯಾಪ್ ಪ್ರಕರಣ ಪತ್ತೆ,ಪ್ರಕರಣ ದಾಖಲು

ಕಡಬ: ಚಾಲಕನೋರ್ವ ತನ್ನ ಮಾಲಕನೋರ್ವ ಹನಿಟ್ರ್ಯಾಪ್ ಗೆ ಒಳಪಡಿಸಿದ ಘಟನೆ ಕಡಬದಲ್ಲಿ ನಡೆದಿದೆ.ಮೂಲತಃ ಕಡಬ ತಾಲೂಕಿನ ಹೊಸ್ಮಠ ನಿವಾಸಿ, ಪ್ರಸ್ತುತ ಮಂಗಳೂರಿನ ಬಲ್ಮಠದಲ್ಲಿ ವಾಸವಾಗಿರುವ ಕೃಷಿಕರೋರ್ವರು ಜೂನ್ 14 ರಂದು ತನ್ನ ಕಾರಿನಲ್ಲಿ ಚಾಲಕನ ಜೊತೆಗೆ ಮಂಗಳೂರಿನಿಂದ ಹೊಸ್ಮಠದ ತನ್ನ ಮನೆಗೆ ಆಗಮಿಸಿ ಮಧ್ಯಾಹ್ನದ ವೇಳೆಗೆ ಬಟ್ಟೆ ಬದಲಾಯಿಸಿ ತೋಟಕ್ಕೆ ತೆರಳಲು ಸಿದ್ಧರಾಗಿದ್ದ ಸಮಯದಲ್ಲಿ ಅಪರಿಚಿತ ಮುಸ್ಲಿಂ ಯುವತಿಯೋರ್ವಳು ಓರ್ವ ಯುವಕನೊಂದಿಗೆ ದ್ವಿಚಕ್ರ ವಾಹನದಲ್ಲಿ ಇವರ ಮನೆಗೆ ಆಗಮಿಸಿದ್ದಾರೆ ಎನ್ನಲಾಗಿದೆ.ಆ ಸಮಯದಲ್ಲಿ ಅವರ ಕಾರು ಚಾಲಕನಾದ ಆರೋಪಿ

ಹನಿಟ್ರ್ಯಾಪ್ ಪ್ರಕರಣ ಪತ್ತೆ,ಪ್ರಕರಣ ದಾಖಲು Read More »

ಸಮಸ್ತ ಸ್ತಾಪನಾ ದಿನ ಆಚರಣೆ

ಗೂನಡ್ಕ: ಎಸ್ ಕೆ ಎಸ್. ಎಸ್ ಎಪ್ ಗೂನಡ್ಕ ಶಾಖೆ ವತಿಯಿಂದ ಸಮಸ್ತ ಸ್ತಾಪನಾ ದಿನ ಆಚರಣೆ ಮಖಾಂ ಝಿಯಾರತ್, ದ್ವಜಾರೋಹಣ, ಸಮಸ್ತದ 97 ವರ್ಷಗಳ ಕಾಲ ಸಮುದಾಯಕ್ಕೆ ನೀಡಿದ ಕೊಡುಗೆಗಳನ್ನು ವಿವರಿಸಿ ಮುಂದೆಯೂ ಕೂಡ ಗಟ್ಟಿಯಾಗಿ ಸಮಸ್ತದ ಜೊತೆ ಗುರುತಿಸಿ ಎಂದು ಪೇರಡ್ಕ ಖತೀಬರಾದ ರಿಯಾಸ್ ಫೈ ಝಿ ಹೇಳಿದರು. ದ್ವಜಾರೋಹಣವನ್ನು ಜಮಾಅತ್ ಪ್ರಧಾನ ಕಾರ್ಯದರ್ಶಿ ಪಿ. ಕೆ ಉಮ್ಮರ್ ನೆರವೇರಿಸಿದರು. ಎಸ್. ಕೆ. ಎಸ್ ಎಸ್ ಎಪ್ ಶಾಖೆ ಅದ್ಯಕ್ಷರಾದ ಸಾಜಿದ್ ಅಝಹರಿ ಅಧ್ಯಕ್ಷತೆ

ಸಮಸ್ತ ಸ್ತಾಪನಾ ದಿನ ಆಚರಣೆ Read More »

error: Content is protected !!
Scroll to Top