ಸುಳ್ಯ ತಾಲೂಕು ರಚನೆಯಾಗಿ 60 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಷಷ್ಟ್ಯಬ್ಧ ಆಚರಣೆ : ವೈಭವದ ಮೆರವಣಿಗೆ
ಸುಳ್ಯ ತಾಲೂಕು ರಚನೆಯಾಗಿ 60 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಷಷ್ಟ್ಯಬ್ಧ ಆಚರಣೆ ಜ.21ರಂದುಬ ನಡೆಯಿತು.ಸುಳ್ಯ ಜ್ಯೋತಿ ಸರ್ಕಲ್ ಬಳಿಯಿಂದ ವಿವಿಧ ಸಂಘ ಸಂಸ್ಥೆಗಳು ಗ್ರಾಮ ಪಂಚಾಯತ್ ನವರು ಸೇರಿ ಸಾವಿರಾರು ಮಂದಿಯ ಕೂಡುವಿಕೆಯೊಂದಿಗೆ ಬೃಹತ್ ಮೆರವಣಿಗೆ ಸುಳ್ಯನಗರದಲ್ಲಿ ನಡೆಯಿತು.ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ಕೆ.ವಿ.ರೇಣುಕಾಪ್ರಸಾದ್ ಮೆರವಣಿಗೆಗೆ ಚಾಲನೆ ನೀಡಿದರು. ನಮ್ಮ ತಾಲೂಕು ಆಗುವಲ್ಲಿ ನಮ್ಮಕೆ.ವಿಜಿ ನಮ್ಮ ತಂದೆ ಮುಂಚೂಣಿಯಲ್ಲಿದ್ದರು. ಜತೆಗೆ ಹಲವರು ಶ್ರಮಿಸಿದ್ದಾರೆ. ಆ ಎಲ್ಲ ವ್ಯಕ್ತಿಗಳನ್ನು ನಾವು ಸ್ಮರಿಸಿಕೊಳ್ಳಬೇಕು. ಸುಳ್ಯ ತಾಲೂಕು ರಚನೆಯ ಆದುದರಿಂದ ಸುಳ್ಯ […]
ಸುಳ್ಯ ತಾಲೂಕು ರಚನೆಯಾಗಿ 60 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಷಷ್ಟ್ಯಬ್ಧ ಆಚರಣೆ : ವೈಭವದ ಮೆರವಣಿಗೆ Read More »










