ಭಾ ಕೃ ಅ ಪ ರಾಷ್ಟ್ರೀಯ ಸಸ್ಯಜನ್ಯ ಸಂಪನ್ಮೂಲಗಳ ಬ್ಯೂರೋ (ಎಂ ಬಿ ಪಿ ಜಿ ಆರ್) ಪುಸ ಕ್ಯಾಂಪಸ್ ನವದೆಹಲಿ ವತಿಯಿಂದ ಪರಿಶಿಷ್ಟ ಜಾತಿ ರೈತರಿಗೆ ಜೇನುಪೆಟ್ಟಿಗೆ ವಿತರಣೆ
ಎನ್ ಬಿ ಪಿ ಜಿ ಆರ್ ನವದೆಹಲಿ, ಕೃಷಿ ವಿಜ್ಞಾನ ಕೇಂದ್ರ ದಕ್ಷಿಣ ಕನ್ನಡ, ಸಂಜೀವಿನಿ ಎನ್ ಆರ್ ಎಲ್ ಎಂ ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಸಂಪಾಜೆ ಶ್ರೀ ವಿಷ್ಣು ಸಂಜೀವಿನಿ ಒಕ್ಕೂಟ ಸಂಪಾಜೆ ಸಹಯೋಗದಲ್ಲಿ ಗ್ರಾಮದ ಪರಿಶಿಷ್ಟ ಜಾತಿಯ ರೈತ ಬಾಂಧವರಿಗೆ ಸಂಸಾರ ಸಮೇತ ಜೇನುಪೆಟ್ಟಿಗೆಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು, ಉಪಾಧ್ಯಕ್ಷರಾದ ಹನೀಫ್ ಎಸ್ ಕೆ, ಮಾಜಿ ಅಧ್ಯಕ್ಷರಾದ ಜಿಕೆ ಹಮೀದ್, ಪಂಚಾಯತ್ ಸದಸ್ಯರಾದ ಸುಂದರಿ […]








