ಕೆವಿಜಿಯವರ ಶೈಕ್ಷಣಿಕ ಕ್ರಾಂತಿ ಇತರಿಗೆ ಮಾದರಿ : ಕು.ಭಾಗೀರಥಿ ಮುರುಳ್ಯ
ಸುಳ್ಯದ ಕುರುಂಜಿ ವೆಂಕಟರಮಣ ಗೌಡರು ಸುಳ್ಯದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಸುಳ್ಯದ ಅಭಿವೃದ್ಧಿಗೆ ಕಾರಣರಾದರು.ಅವರ ಈ ಶೈಕ್ಷಣಿಕ ಸೇವೆ ಇತರರಿಗೆ ಮಾದರಿಯಾಗಲಿ ಎಂದು ಸುಳ್ಯ ಶಾಸಕಿ ಮುರುಳ್ಯ ಹೇಳಿದರು.ಅವರು ಸುಳ್ಯದ ಆಧುನಿಕ ಸುಳ್ಯದ ನಿರ್ಮಾತೃ ಡಾ.ಕುರುಂಜಿ ವೆಂಕಟ್ರಮಣ ಗೌಡರ ೯೭ನೇ ಜಯಂತ್ಯೋತ್ಸವದ ಅಂಗವಾಗಿ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ‘ಕೆವಿಜಿ ಸುಳ್ಯ ಹಬ್ಬದ ಅಂಗವಾಗಿ ಸುಳ್ಯದ ಚೆನ್ನಕೇಶವ ದೇವಳದ ವಠಾರದಲ್ಲಿ ಡಿ.25ರಂದು ಯುವ ಸಾಧಕರಿಗೆ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಸಾಧಕರನ್ನು ಅವರು […]
ಕೆವಿಜಿಯವರ ಶೈಕ್ಷಣಿಕ ಕ್ರಾಂತಿ ಇತರಿಗೆ ಮಾದರಿ : ಕು.ಭಾಗೀರಥಿ ಮುರುಳ್ಯ Read More »










