ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾದ ಲಾರಿ ಮಾಲಕನಿಗೆ ದೈರ್ಯ ತುಂಬಿದ ಅರುಣ್ ಕುಮಾರ್ ಪುತ್ತಿಲ
ಫೈನಾನ್ಸ್ ನವರ ನಿರಂತರ ಕಿರುಕುಳದಿಂದ ನೊಂದು ವಿಷ ಸೇವಿಸಿದ ಮಾವಿನಕಟ್ಟೆಯ ಭಾನುಪ್ರಕಾಶ್ ರವರನ್ನು ಪುತ್ತೂರಿನ ಅರುಣ್ ಕುಮಾರ್ ಪುತ್ತಿಲ ಭೇಟಿ ಮಾಡಿ ಸಾಂತ್ವನ ಹೇಳಿರುವ ಘಟನೆ ವರದಿಯಾಗಿದೆ.ಅವರು ಶುಕ್ರವಾರ ಸಂಜೆ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಭಾನುಪ್ರಕಾಶ್ ರವರಿಗೆ ಧೈರ್ಯ ಅವರಿಗೆ ದೈರ್ಯ ತುಂಬಿದ್ದಾರೆ.ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕಲ್ಲು, ಹೊಯಿಗೆ ಗಳಿಗೆ ನಿರ್ಬಂಧ ಹೇರಿ ಅನೇಕ ಕುಟುಂಬಗಳು ಬೀದಿ ಪಾಲು ಆಗುವಂತೆ ಸರಕಾರ ಮಾಡಿದೆ. ಅನೇಕ ಕಾರ್ಮಿಕ ವರ್ಗಕ್ಕೆ ಕೆಲಸ ಇಲ್ಲದಂತಾಗಿದೆ. ಜೀವನ ನಿರ್ವಹಣೆಗಾಗಿ ಲಾರಿಯಲ್ಲಿ […]
ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾದ ಲಾರಿ ಮಾಲಕನಿಗೆ ದೈರ್ಯ ತುಂಬಿದ ಅರುಣ್ ಕುಮಾರ್ ಪುತ್ತಿಲ Read More »










