ಮಂಡೆಕೋಲು ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ,ಎಲ್ಲಾ ಶಿಕ್ಷಕರಿಗೆ ಸನ್ಮಾನ
ಮಂಡೆಕೋಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಎಲ್ಲಾ ಶಿಕ್ಷಕರನ್ನು ಹಾಗೂ ಬಿಸಿಯೂಟ ಸಿಬ್ಬಂಧಿಗಳನ್ನು ವಿಧ್ಯಾರ್ಥಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.ಸಭಾ ಕಾರ್ಯಕ್ರಮದ ಮೊದಲು ಅಧ್ಯಾಪಕರಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಶಿಕ್ಷಕರ ದಿನದ ಕಾರ್ಯಕ್ರಮದ ನಿರ್ವಹಣೆಯನ್ನು ಪೂರ್ತಿ ಶಾಲಾ ವಿಧ್ಯಾರ್ಥಿಗಳೇ ನಿರ್ವಹಿಸಿರುವುದು ವಿಶೇಷವಾಗಿತ್ತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಸುಳ್ಯ ರೈತೋತ್ಪಾದಕ ಕಂಪೆನಿಯ ನಿರ್ದೇಶಕಿ ಮಧುರಾ ಎಂ.ಆರ್ , ಎಸ್ ಡಿ ಎಂ ಸಿ ಉಪಾಧ್ಯಕ್ಷ ಮುರಳೀಧರ್ […]
ಮಂಡೆಕೋಲು ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ,ಎಲ್ಲಾ ಶಿಕ್ಷಕರಿಗೆ ಸನ್ಮಾನ Read More »










