ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ, ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ
ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ಸಂಬಂಧ ರಾಯಲ್ಟಿ ಹೆಚ್ಚಳ ಮಾಡಿ ಕಠಿಣ ನಿಯಮ ರೂಪಿಸಿರುವುದರಿಂದ ಎದುರಾಗಿರುವ ಗಂಭೀರ ಸಮಸ್ಯೆಗೆ ಇನ್ನು ಕೂಡ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಸೂಕ್ತ ಪರಿಹಾರ ದೊರೆಯದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಸೆ. 16ರಂದು ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಮಂಗಳೂರು ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಯುವ ಬೆಳಗ್ಗೆ […]










