ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಪೊಲೀಸರು!
ಅಕ್ರಮ ಗೋಸಾಗಾಟ ತಡೆಯಲು ಯತ್ನಿಸಿದ ಪೊಲೀಸರ ವಾಹನಕ್ಕೆ ಡಿಕ್ಕಿ ಹೊಡೆದ ಆರೋಪಿಗೆ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಘಟನೆ ಈಶ್ವರಮಂಗಲ ಸಮೀಪದ ಬೆಳ್ಳಿಚಡವು ಎಂಬಲ್ಲಿ ಅ.22 ರಂದು ಬೆಳಗ್ಗಿನ ಜಾವ ನಡೆದಿದೆ. ಕಾಸರಗೋಡು ನಿವಾಸಿ ಅಬ್ದುಲ್ಲಾ (40) ಬಂಧಿತ ಆರೋಪಿ.ಆರೋಪಿ ಅಬ್ದುಲ್ಲಾ (40), ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದ. ಆತನೇ ಚಾಲಕನಾಗಿದ್ದು, ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸಿಲ್ಲ. ಈ ವೇಳೆ ಪೊಲೀಸರು ಸುಮಾರು 10 ಕಿಮೀ ದೂರ […]
ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಪೊಲೀಸರು! Read More »










