Uncategorized

ಸ್ನಾನಗೃಹಗಳಲ್ಲಿ ಏಕೆ ಸ್ಟೋಕ್ ಸಾಧ್ಯತೆಗಳು ಹೆಚ್ಚು ಸಂಭವಿಸುತ್ತವೆ ?

ಸ್ನಾನಗೃಹಗಳಲ್ಲಿ ಸ್ಟೋಕ್‌ಗಳು ಹೆಚ್ಚಾಗಿ ಕಂಡುಬರುತ್ತವೆ ಏಕೆಂದರೆ ಸ್ಥಾನ ಮಾಡಲು ಪ್ರಾರಂಭಿಸಿದಾಗ, ನಾವು ಮೊದಲು ನಮ್ಮ ತಲೆ ಮತ್ತು ಕೂದಲನ್ನು ನೆನೆಸುತ್ತೇವೆ, ಇದು ತಪ್ಪು ವಿಧಾನವಾಗಿದೆ.ಈ ರೀತಿಯಾಗಿ, ನೀವು ಮೊದಲು ತಲೆಗೆ ನೀರು ಹಾಕಿದರೆ, ರಕ್ತವು ತ್ವರಿತವಾಗಿ ತಲೆಗೆ ಏರುತ್ತದೆ ಮತ್ತು ಅಪಧಮನಿಗಳು ತುಂಡಾಗಬಹುದು.ಪರಿಣಾಮವಾಗಿ, ಪಾರ್ಶ್ವವಾಯು ಸಂಭವಿಸುತ್ತದೆ ಮತ್ತು ನಂತರ ಜನರು ನೆಲಕ್ಕೆ ಬೀಳುತ್ತಾರೆ ಎಂದು ಜರ್ನಲ್ ಆಫ್ ದಿ ಮೆಡಿಕಲ್ ಅಸೋಸಿಯೇಶನ್ ಕೆನಡಾದಲ್ಲಿ ಪ್ರಕಟಿಸಿದ ವರದಿಯು ತಿಳಿಸಿದೆ. ಪಾರ್ಶ್ವವಾಯು ಎಂದು ಮೊದಲೇ ಊಹಿಸಲಾದ ಅಪಾಯಗಳನ್ನು ಉಂಟು ಮಾಡುತ್ತವೆ.ಇದು […]

ಸ್ನಾನಗೃಹಗಳಲ್ಲಿ ಏಕೆ ಸ್ಟೋಕ್ ಸಾಧ್ಯತೆಗಳು ಹೆಚ್ಚು ಸಂಭವಿಸುತ್ತವೆ ? Read More »

The Power of an Entrepreneurial Mindset for Job Aspirants and Fresh Graduates

An entrepreneurial mindset is not just for those who want to start their own business—it’s for everyone. Developing this mindset, along with independent thinking, can benefit all job aspirants and fresh graduates, no matter their career path. It promotes innovation, creativity, and resilience—qualities that help individuals thrive in today’s competitive world. Even if you take

The Power of an Entrepreneurial Mindset for Job Aspirants and Fresh Graduates Read More »

ನಾಗಮಂಗಲ ದಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿರುವುದು ಖಂಡನೀಯ : ವೆಂಕಟ್ ವಳಂಬೆ

ಸುಳ್ಯ: ನಾಗಮಂಗಲ ದಲ್ಲಿ ಗಣಪತಿ ಮೆರವಣಿಗೆ ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿರುವುದು ಖಂಡನೀಯವೆಂದು ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ದೇಶದ ಪ್ರತಿ ಹಳ್ಳಿ-ಗಲ್ಲಿಗಳಲ್ಲಿ ನೂರಾರು ವರ್ಷಗಳಿಂದ ಹಿಂದೂ ಸಮಾಜ ಗಣೇಶೋತ್ಸವ ವನ್ನು ಆಚರಣೆ ಮಾಡುತ್ತ ಬಂದಿದೆ, ಸ್ವಾತಂತ್ರ್ಯ ದಂತ ಹೋರಾಟಕ್ಕೆ ಈ ಉತ್ಸವ ಪ್ರೇರಣೆಯಾಗಿತ್ತು ಆದರೆ ನಾಗಮಂಗಲ ದಲ್ಲಿ ಮತಾಂಧ ಶಕ್ತಿಗಳು ಗಣೇಶನ ಮೆರವಣಿಗೆ ಕಲ್ಲು ತೂರಾಟ ನಡೆಸಿ, ಅಂಗಡಿಗಳಿಗೆ ಮೇಲೆ ದಾಳಿ

ನಾಗಮಂಗಲ ದಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿರುವುದು ಖಂಡನೀಯ : ವೆಂಕಟ್ ವಳಂಬೆ Read More »

ಅರಂತೋಡು : ಪದವಿ ಪೂರ್ವ ವಿಭಾಗದ ತ್ರೋಬಾಲ್ ಪಂದ್ಯಾಟ

ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ (ಪದವಿ ಪೂರ್ವ ವಿಭಾಗ)ಮಂಗಳೂರು ಮತ್ತು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಸುಳ್ಯದ ಪ್ರಾಧ್ಯಾಪಕ ಡಾ.ಹರ್ಷವರ್ಧನ್ ಕುತ್ತಮೊಟ್ಟೆ ನೆರವೇರಿಸಿದರು.ಅಧ್ಯಕ್ಷತೆ ಕಾಲೇಜಿನ ಸಂಚಾಲಕರು ಮತ್ತು ರಾಷ್ಟ್ರ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕೆ.ಆರ್.ಗಂಗಾಧರ್ ವಹಿಸಿದ್ದರು. ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಸ್ವಾಗತಿಸಿದರು. ಮುಖ್ಯಗುರು ಸೀತಾರಾಮ

ಅರಂತೋಡು : ಪದವಿ ಪೂರ್ವ ವಿಭಾಗದ ತ್ರೋಬಾಲ್ ಪಂದ್ಯಾಟ Read More »

ಅರಂತೋಡು : ತ್ರೋಬಾಲ್ ಪಂದ್ಯಾಟ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರ್ಕಾರಿ ಮಾದರಿ ಏರಿಯಾ ಪ್ರಾಥಮಿಕ ಶಾಲೆ ಅರಂತೋಡು ಇದರ ಜಂಟಿ ಆಶ್ರಯದಲ್ಲಿ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ಅರುಂತೋಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಸುರೇಶ್ ಯು ಕೆ ಉಳುವಾರು ವಹಿಸಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅರಂತೋಡು ತೋಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದ

ಅರಂತೋಡು : ತ್ರೋಬಾಲ್ ಪಂದ್ಯಾಟ ಉದ್ಘಾಟನೆ Read More »

ಅರಂತೋಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರ್ಕಾರಿ ಮಾದರಿ ಏರಿಯಾ ಪ್ರಾಥಮಿಕ ಶಾಲೆ ಅರಂತೋಡು ಇದರ ಜಂಟಿ ಆಶ್ರಯದಲ್ಲಿ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ಅರುಂತೋಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಸುರೇಶ್ ಯು ಕೆ ಉಳುವಾರು ವಹಿಸಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅರಂತೋಡು ತೋಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದ

ಅರಂತೋಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ Read More »

ಕುರುಂಜಿ ಮನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಗೌರವ

ಸುಳ್ಯ: ಕೆವಿಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಚಿದಾನಂದ ಅವರ ಮನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರನ್ನು ಗೌರವಿಸಲಾಯಿತು.ಡಾ. ಚಿದಾನಂದ ಹಾಗೂ ಮನೆಯವರು ಪದ್ಮರಾಜ್ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರು.ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಚುನಾವಣಾ ಜಿಲ್ಲಾ ಉಸ್ತುವಾರಿ ರಮಾನಾಥ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಸುಳ್ಯ ಕ್ಷೇತ್ರದ ಡಿಸಿಸಿ ಉಸ್ತುವಾರಿ ಎನ್.ಜಯಪ್ರಕಾಶ್ ರೈ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜಾ,

ಕುರುಂಜಿ ಮನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಗೌರವ Read More »

ನಾಡಿನ ಶಾಲೆಗಳನ್ನು ಉಳಿಸಿ ಬೆಳೆಸಿ ಮುಂದಿನ ತಲೆ ಮಾರಿಗೆ ಹಸ್ತಾಂತರ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ

ಸುಳ್ಯ : ನಾಡಿನ ಶಾಲೆಗಳನ್ನು ಉಳಿಸಿ ಬೆಳೆಸಿ ಮುಂದಿನ ತಲೆ ಮಾರಿಗೆ ಹಸ್ತಾಂತರ ಮಾಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲೆ ಇದೆ ಎಂದು ಮಾಜಿ ಸಚಿವ ಹಾಗೂ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಎಸ್.ಅಂಗಾರ ಹೇಳಿದ್ದಾರೆ. ಅವರು ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಊರಿನ ಜನರು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಭಾವನೆಯಿಂದ ಹಿರಿಯರು ಊರಿನಲ್ಲಿ ಶಾಲೆಗಳನ್ನು ಸ್ಥಾಪಿಸಿದ್ದಾರೆ.ಆ ಶಾಲೆಯಿಂದ ಶಿಕ್ಷಣ ಪಡೆದು

ನಾಡಿನ ಶಾಲೆಗಳನ್ನು ಉಳಿಸಿ ಬೆಳೆಸಿ ಮುಂದಿನ ತಲೆ ಮಾರಿಗೆ ಹಸ್ತಾಂತರ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ Read More »

ಜ.12ಕ್ಕೆ ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ

ಸುಳ್ಯ: ಸುಳ್ಯ ತಾಲೂಕಿನ ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಜ.12,13,14 ರಂದು ನಡೆಯಲಿದೆ. 3 ದಿನಗಳ ಕಾಲ ನಡೆಯುವ ಸುವರ್ಣ ಮಹೋತ್ಸವಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚೊಕ್ಕಾಡಿ ಎಜ್ಯುಕೇಶನ್‌ ಸೊಸೈಟಿಯ ಅಧ್ಯಕ್ಷರು ಹಾಗೂ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಮಾಜಿ ಸಚಿವ ಎಸ್.ಅಂಗಾರ ಹೇಳಿದ್ದಾರೆ.ಅವರು ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸುವರ್ಣ ಮಹೋತ್ಸವದ ಹಿನ್ನಲೆಯಲ್ಲಿ ಶಾಲೆಯ ಸಂಪೂರ್ಣ ಅಭಿವೃದ್ಧಿಗೆ ರೂಪುರೇಷೆ ತಯಾರಿಸಲಾಗಿದೆ. ಶಾಲೆಯಲ್ಲಿ ಗುಣಮಟ್ಟದ

ಜ.12ಕ್ಕೆ ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ Read More »

ಡಿಸೆಂಬರ್ 31ಕ್ಕೆ ಕೊಡಿಯಾಲದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ಕಲ್ಪಡ ಕೊಡಿಯಾಲ ಇದರ ಆಶ್ರಯದಲ್ಲಿ ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸೀಯೇಶನ್ ಇವರ ಸಹಭಾಗಿತ್ವದಲ್ಲಿ ಪುರುಷರ 62 ಕೆ.ಜಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ಅಭಿನಂದನಾ ಕಾರ್ಯಕ್ರಮ ಡಿ. 31 ರಂದು ಕೊಡಿಯಾಲ ಮೂವಪ್ಪೆ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.ಈ ಕ್ರೀಡಾಕೂಟದ ಬಗ್ಗೆ ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್‌ನ ಅಧ್ಯಕ್ಷ ಸುಬ್ರಹ್ಮಣ್ಯ ಕೆ.ಎಂ ತಿಳಿಸಿದ್ದಾರೆ. ಸುಳ್ಯ ಪ್ರೆಸ್‌

ಡಿಸೆಂಬರ್ 31ಕ್ಕೆ ಕೊಡಿಯಾಲದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ Read More »

error: Content is protected !!
Scroll to Top