ಪತ್ನಿಯನ್ನು ಇಂಜೆಕ್ಷನ್ ಕೊಟ್ಟು ಕೊಲೆ ಮಾಡಿದ ಪಾಪಿ ವೈದ್ಯ
ಬೆಂಗಳೂರು; ಪತ್ನಿಯನ್ನು ಇಂಜೆಕ್ಷನ್ ಕೊಟ್ಟು ಕೊಲೆ ಮಾಡಿದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ವೈದ್ಯ 6 ತಿಂಗಳ ಬಳಿಕ ಸಿಕ್ಕಿಬಿದ್ದ ಘಟನೆ ವರದಿಯಾಗಿದೆ. ಎಫ್‌ಎಸ್‌ಎಲ್ ವರದಿಯಲ್ಲಿ ಆರೋಪಿ ವೈದ್ಯನ ನೀಚ ಕೆಲಸ ಬಯಲಾಗಿದ್ದು ಆತನನ್ನು ಉಡುಪಿಯ ಮಣಿಪಾಲದಲ್ಲಿ ಪೊಲೀಸರು ಬಂಧಿಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಜನರಲ್ ಸರ್ಜನ್ ಡಾ. ಮಹೇಂದ್ರ ರೆಡ್ಡಿ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ವಿಕ್ಟೋರಿಯಾ ಆಸ್ಪತ್ರೆಯಯಲ್ಲಿ ಸಿಬ್ಬಂದಿಯಾಗಿದ್ದ ಆಗಿದ್ದ ಕೃತಿಕಾ ರೆಡ್ಡಿ ಕೊಲೆಯಾದವರು.ಡಾ ಮಹೇಂದ್ರ ರೆಡ್ಡಿ ಹಾಗೂ ಕೃತಿಕಾ ರೆಡ್ಡಿ ಇಬ್ಬರು 2024ರ ಮೇ […]
ಪತ್ನಿಯನ್ನು ಇಂಜೆಕ್ಷನ್ ಕೊಟ್ಟು ಕೊಲೆ ಮಾಡಿದ ಪಾಪಿ ವೈದ್ಯ Read More »










