ನಾಳೆ(ಸೆ.13) ಪ್ರವಾದಿ ಮುಸ್ತಫಾರ 1500ನೇ ಜನ್ಮ ದಿನಾಚರಣೆ ಮಾಸಾಚರಣೆ ಪ್ರಯುಕ್ತ ತಾಲೂಕು ಮಿಲಾದ್ ಸಮಿತಿ ವತಿಯಿಂದ ಪ್ರವಾದಿ ಸಂದೇಶ ಕಾಲ್ನಡಿಗೆ ಜಾಥಾ
ಸಕಲ ಮನುಕುಲಕ್ಕೆ ಶಾಂತಿ, ದಯೆ, ಸಹಾನುಭೂತಿ ಹಾಗೂ ಸತ್ಯ ಜೀವನ ಶೈಲಿಯ ಬೆಳಕಾಗಿ ಬಂದ ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ರವರ 1500ನೇ ಜನ್ಮದಿನ ಮಾಸಾಚರಣೆ ಅಂಗವಾಗಿ ತಾಲೂಕು ಮೀಲಾದ್ ಸಮಿತಿ ಸುಳ್ಯ ಇದರ ವತಿಯಿಂದ ವರ್ಷಪ್ರತಿ ಆಚರಿಸಿಕೊಂಡು ಬರುತ್ತಿರುವ ಪ್ರವಾದಿ ಸಂದೇಶ ಕಾಲ್ನಡಿಗೆ ಜಾಥ ಮತ್ತು ಅರಿಯಿರಿ ಮನುಕುಲದ ಪ್ರವಾದಿಯನ್ನ ಪ್ರವಾದಿ ಸಂದೇಶ ಸಾರ್ವಜನಿಕ ಸಭಾ ಕಾರ್ಯಕ್ರಮ ನಾಳೆ ಸುಳ್ಯದಲ್ಲಿ ನಡೆಯಲಿದೆ ಎಂದು ಸಮಿತಿ ಸಂಚಾಲಕ ಉಮ್ಮರ್ ಹಾಗೂ ಕೋಶಧಿಕಾರಿ ಉನ್ನೈಸ್ ಪೆರಾಜೆ ತಿಳಿಸಿದ್ದಾರೆ.ಸುಳ್ಯ […]










