ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಅಂಗವಾಡಿ,ಪ್ರಾಥಮಿಕ,ಪ್ರೌಢ ಶಾಲೆಗಳಿಗೆ ಪದವಿ ಪೂರ್ವ ಕಾಲೇಜು,ಐಟಿಐ,ಡಿಪ್ಲೊಮೊ ಕಾಲೇಜುಗಳಿಗೆ ಆ.3ರಂದು ಜಿಲ್ಲಾಧಿಕಾರಿಯವರು ರಜೆ ಘೋಷಣೆ ಮಾಡಿದ್ದಾರೆ.
ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »










