ಅರಂತೋಡು ಗೌಡ ಗ್ರಾಮ ಸಮಿತಿಯ ವತಿಯಿಂದ ಭಾರತೀಯ ಸೈನ್ಯದ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಗೌಡ ಸಮುದಾಯ ಪ್ರತಿಭೆ ಸುಶ್ಮಿತಾರಿಗೆ ಅಭಿನಂದನಾ ಕಾರ್ಯಕ್ರಮ
ಭಾರತೀಯ ಸೇನೆಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಗೌಡ ಸಮುದಾಯದ ಪ್ರತಿಭೆl ಸುಶ್ಮಿತಾ ಬೆದ್ರುಪಣೆಯವರನ್ನು ಅರಂತೋಡು ಗೌಡ ಗ್ರಾಮ ಸಮಿತಿ, ಮಹಿಳಾ ಸಮಿತಿ ಮತ್ತು ತರುಣ ಸಮಿತಿ ವತಿಯಿಂದ. ಆರಂತೋಡು ಗ್ರಾಮ ಪಂಚಾಯತ್ ಅಮೃತ ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮ ದಲ್ಲಿ ಸೆ.16ರಂದು ಅಭಿನಂದಿಸಲಾಯಿತು.ಗೌಡ ಗ್ರಾಮ ಸಮಿತಿಯ ಅಧ್ಯಕ್ಷರು ಮತ್ತು ತಾಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ಗಳಾದ ತೀರ್ಥರಾಮ ಆಡ್ಕಬಳೆ ಅಧ್ಯಕ್ಷತೆ ವಹಿಸಿ ಪ್ರಾಸ್ತವಿಕಾ ವಾಗಿ ಮಾತಾಡಿ ಎಲ್ಲರನ್ನು ಸ್ವಾಗತಿಸಿದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತರು, ವಿಶ್ರಾಂತ ಪ್ರಾಂಶುಪಾಲರಾದ ಕೆ. […]










