ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ
ಸಿ.ಪಿ ರಾಧಾಕೃಷ್ಣನ್ ಅವರು ಭಾರತದ ನೂತನ ಉಪರಾಷ್ಟ್ರಪತಿ ಆಗಿ ಆಯ್ಕೆಯಾಗಿದ್ದಾರೆ.ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಎನ್‌ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಗೆಲುವು ಸಾಧಿಸಿದರು.452 ಮಗಳನ್ನು ಪಡೆಯುವ ಮೂಲಕ ಜಯಭೇರಿ ಬಾರಿಸಿದ್ದಾರೆ.ಪ್ರತಿಸ್ಪರ್ಧಿಯಾಗಿದ್ದ ಅಭ್ಯರ್ಥಿ ಮತ್ತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಬಿ.ಸುದರ್ಶನ್ ರೆಡ್ಡಿ ಪರಾಭವಗೊಂಡರು. ಇವರಿಗೆ ಕೇವಲ 300 ಮತಗಳು ದೊರಕಿದವುಸಂಸತ್ತಿನಲ್ಲಿ ಸೆಪ್ಟೆಂಬರ್ 9ರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ತನಕ ಚುನಾವಣೆ […]
ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ Read More »










