ಸಂಸ್ಥೆ ಪ್ರಾರಂಭವಾಗಿ ಅತೀ ಕಡಿಮೆ ಅವಧಿಯಲ್ಲಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿರುವ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಜಿಲ್ಲಾ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಗೌರವ ಸನ್ಮಾನ
ಅತೀ ಕಡಿಮೆ ಅವಧಿಯಲ್ಲಿ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿ ಗ್ರಾಹಕರನ್ನು ತನ್ನ ಸೆಳೆಯುತ್ತಿರುವ ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿ ರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿಈ ಬಾರಿಯ ದ.ಕ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಶಿಕ್ಷಕರಿಗೆ ಗೌರವ ಸನ್ಮಾನ ಕಾರ್ಯಕ್ರಮ ನಲ್ಲಿ ಸೆ. 6ರಂದು ಸಂಜೆ ನಡೆಯಿತು.ಅತಿಥಿ ಗಣ್ಯರನ್ನು ಸಂಸ್ಥೆಯ ಪಾಲುದಾರರಾದ ಪ್ರವೀಣ್ ಬಿ.ಗೌಡ ಹಾಗೂ ಸಂಜೀವ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.ಎಣ್ಮೂರು ಪ್ರೌಢ ಶಾಲಾ ಚಿತ್ರಕಲಾ ಶಿಕ್ಷಕ ಮೋಹನ್, ದೇವಚಳ್ಳ ಶಾಲೆಯ ಮುಖ್ಯ ಶಿಕ್ಷಕ ಶ್ರೀಧರ […]










