ಸುಳ್ಯ ನಗರ ಮಹಿಳಾ ಗೌಡ ಘಟಕದ ವತಿಯಿಂದ ನಿವೃತ್ತ ಶಿಕ್ಷಕಿ ಶ್ರೀಮತಿ ಪ್ರೇಮಾವತಿ ಸಿ.ಯವರಿಗೆ ಗೌರವ
ಸುಳ್ಯ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಪ್ರೇಮಾವತಿ ಸಿ. ಯವರು ಜು.31ರಂದು ತಮ್ಮ 28 ವರ್ಷಗಳ ಶಿಕ್ಷಕ ಸೇವೆಯಿಂದ ನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ಸುಳ್ಯ ನಗರ ಮಹಿಳಾ ಗೌಡ ಘಟಕದ ಸದಸ್ಯರು ಆ.13 ರಂದು ಅವರ ಮನೆಗೆ ತೆರಳಿ ಶಾಲು, ಪೇಟ, ಫಲ ಪುಷ್ಪ ನೀಡಿ ಗೌರವ ಸಲ್ಲಿಸಿದರು. ಶಿಕ್ಷಕಿ ಪ್ರೇಮಾವತಿ ಟೀಚರ್‌ರವರ ಕುರಿತು ತಾ.ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿಎಸ್ ಗಂಗಾಧರ್, ನಿವೃತ್ತ ವಿಜಯಬ್ಯಾಂಕ್ ಉದ್ಯೋಗಿ ಜನಾರ್ಧನ ಕೊಳಂಜಿರೋಡಿ ಮಾತನಾಡಿದರು. […]
ಸುಳ್ಯ ನಗರ ಮಹಿಳಾ ಗೌಡ ಘಟಕದ ವತಿಯಿಂದ ನಿವೃತ್ತ ಶಿಕ್ಷಕಿ ಶ್ರೀಮತಿ ಪ್ರೇಮಾವತಿ ಸಿ.ಯವರಿಗೆ ಗೌರವ Read More »










