ಸುಳ್ಯ ದಸರಾ ಅಚ್ಚುಕಟ್ಟಾಗಿ ನಡೆಸಲು ಸಮಿತಿಗಳ ಪೂರ್ವಭಾವಿ ಸಭೆ
ಸುಳ್ಯ ದಸರಾಕ್ಕೆ ಪೂರ್ವ ತಯಾರಿಗೆ ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಮತ್ತು ಶಾರದಾಂಬಾ ಸಮೂಹ ಸಮಿತಿಗಳ ಪದಾಕಾರಿಗಳ ಹಾಗೂ ಸಮಿತಿಯ ಸರ್ವ ಸದಸ್ಯರ ಸಭೆಯು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣ ದಲ್ಲಿ ಇತ್ತೀಚೆಗೆ ನಡೆಯಿತು.ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾರದಾಂಬ ಉತ್ಸವ ಸಮಿತಿ ಅಧ್ಯಕ್ಷರಾದ ಡಾ. ಲೀಲಾಧರ್ ಡಿ.ವಿ. ಮಾತನಾಡಿ, 54ನೇ ವರ್ಷದ ಸುಳ್ಯ ದಸರಾ 2025 ಸೆ.29ರಂದು ಪ್ರಾರಂಭಗೊಂಡು ಅ.7ರ ವರೆಗೆ […]
ಸುಳ್ಯ ದಸರಾ ಅಚ್ಚುಕಟ್ಟಾಗಿ ನಡೆಸಲು ಸಮಿತಿಗಳ ಪೂರ್ವಭಾವಿ ಸಭೆ Read More »









