ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಅಜ್ಜಾವರ ವಲಯದ ಮಂಡೆಕೋಲು ಕಾರ್ಯಕ್ಷೇತ್ರದ ವೀರಕೇಸರಿ ಸಂಘದ ಸದಸ್ಯರಾದ ಶ್ರೀಕಾಂತ್ ಇವರ ತಾಯಿಗೆ ಹಾವು ಕಚ್ಚಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ವಿಮಾ ಕಾರ್ಯಕ್ರಮದಡಿಯಲ್ಲಿ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆಯಿಂದ ಮಂಜೂರಾದ ಮೊತ್ತ ರೂ. 1 ಲಕ್ಷದ ಚೆಕ್ ನ್ನು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಲೋಕನಾಥ ಅಮೆಚೂರ್ ರವರು ವಿತರಸಿದರು. ಈ ಸಂದರ್ಭದಲ್ಲಿ ಶ್ರೀ […]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ Read More »










