ಕಾಡು ಪ್ರಾಣಿ ಭೇಟೆಯಾಡಿ ಸಾಗಾಟಕ್ಕೆ ಯತ್ನ,ಅರಣ್ಯ ಇಲಾಖೆ ದಾಳಿ
ಅಕ್ರಮವಾಗಿ ಕಾಡು ಪ್ರಾಣಿ ಬೇಟೆಯಾಡಿ ಬಂದು ಮಾಂಸ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ನಿವಾಸಿ ಜೋಸ್ಸಿ ಅಲ್ವಿನ್ ಲೋಬೋ ಎಂಬವರ ಮನೆಯ ಶೆಡ್ ನಲ್ಲಿ ಅಕ್ರಮವಾಗಿ ಕೋವಿಯಿಂದ ಕಾಡು ಪ್ರಾಣಿ ಬೇಟೆಯಾಡಿ ತಂದು ಮಾಂಸ ಮಾಡಿ ಪ್ಲಾಸ್ಟಿಕ್ ಚೀಲದಲ್ಲಿ ಪ್ಯಾಕ್ ಮಾಡಿಕೊಂಡು ಕಾರಿನಲ್ಲಿಟ್ಟು ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಖಚಿತ ಮಾಹಿತಿ […]
ಕಾಡು ಪ್ರಾಣಿ ಭೇಟೆಯಾಡಿ ಸಾಗಾಟಕ್ಕೆ ಯತ್ನ,ಅರಣ್ಯ ಇಲಾಖೆ ದಾಳಿ Read More »










