ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್, ಸುಳ್ಯ ವತಿಯಿಂದ ಗುರುವಂದನಾ ಕಾರ್ಯಕ್ರಮ
ಸುಳ್ಯದ ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್(ರಿ). (ಎನ್. ಎಸ್.ಎಸ್. ಹಿರಿಯ ಸ್ವಯಂ ಸೇವಕರ ಸಂಘ ಕೆ.ವಿ.ಜಿ ಪಾಲಿಟೆಕ್ನಿಕ್ ಸುಳ್ಯ)ಇದರ ವತಿಯಿಂದ ಗುರುವಂದನಾ ಕಾರ್ಯಕ್ರಮ ಹಾಗೂ ಸಂಘದ ಪ್ರಥಮ ತೈಮಾಸಿಕ ಸಭೆಯನ್ನು ಅರಂಬೂರಿನ “ವಿಕಸನ” ಮನೆಯಲ್ಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿಸಂಘದ ಗೌರವಾಧ್ಯಕ್ಷರು , ಕೆ ವಿ ಜಿ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದಬಾಲಕೃಷ್ಣ ಗೌಡ ಬೊಳ್ಳೂರು, ಗೌರವ ಸಲಹೆಗಾರರುಗಳಾದ ಕೆ ವಿ ಜಿ ಪಾಲಿಟೆಕ್ನಿಕ್ ನ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ್ ಸಿ ಬಿಳಿನೆಲೆ, ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ […]
ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್, ಸುಳ್ಯ ವತಿಯಿಂದ ಗುರುವಂದನಾ ಕಾರ್ಯಕ್ರಮ Read More »










