ಅರಂತೋಡು ನುಸ್ರತುಲ್* ಇಸ್ಲಾಂಮದರದಲ್ಲಿ 79ನೇ ಸ್ವಾತಂತ್ರ್ಯೋತ್ಸ ಆಚರಣೆ
ಬದ್ರಿಯಾ ಜುಮ್ಮಾ ಮಸೀದಿ, ನುಸ್ರತುಲ್ ಇಸ್ಲಾಂ ಮದರಸ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಶನ್ ಅರಂತೋಡು ಇದರ ಜಂಟಿ ಆಶ್ರಯದಲ್ಲಿ 79 ನೇ ಸ್ವಾತಂತ್ರೋತ್ಸವ ಆಚರಣೆ ಮಾಡಲಾಯಿತು.ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಅಶ್ರಫ್ ಗುಂಡಿ ಧ್ವಜಾರೋಹಣ ನೆರವೇರಿಸಿದರು.ಮಸೀದಿ ಖತೀಬ್ ರಾದ ಬಹು ಇಸ್ಮಾಯಿಲ್ ಫೈಝಿ ಗಟ್ಟಮನೆ ಸಂದೇಶ ಭಾಷಣ ಮಾಡಿದರು. ಜಮಾಆತ್ ಉಪಾಧ್ಯಕ್ಷ ಹಾಜಿ ಕೆ.ಎಂ.ಮಹಮ್ಮದ್,ಸದರ್ ಮುವಲ್ಲಿಂ ಅಶ್ರಫ್ ಮುಸ್ಲಿಯಾರ್ ಆಡ್ಕಾರ್ ದುವ ನೆರವೇರಿಸಿದರು .ನಿವೃತ ಉಪನ್ಯಾಸಕ ಅಬ್ದುಲ್ ಮಾಸ್ಟರ್ ಮಾತನಾಡಿ. ಸಹಾಯಕ ಅಧ್ಯಾಪಕ ಅಬ್ದುಲ್ ಅಬ್ದುಲ್ಲ […]
ಅರಂತೋಡು ನುಸ್ರತುಲ್* ಇಸ್ಲಾಂಮದರದಲ್ಲಿ 79ನೇ ಸ್ವಾತಂತ್ರ್ಯೋತ್ಸ ಆಚರಣೆ Read More »










