ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿಗೆ 75 ವರ್ಷ,ಡಿಸೆಂಬರ್ ತಿಂಗಳಲ್ಲಿ ಅಮೃತಮಹೋತ್ಸವ ಆಚರಣೆ
ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜು 75 ವರ್ಷ ಗಳನ್ನು ಪೂರೈಸುತ್ತಿದ್ದು ಇದರ ಅಮೃತಮಹೋತ್ಸವ ಕಾರ್ಯಕ್ರಮ 2025 ಡಿಸೆಂಬರ್ ತಿಂಗಳಲ್ಲಿ ನಡೆಯಲಿದೆ ಎಂದು ಅಮೃತಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಸವಣೂರು ಸೀತಾರಾಮ ರೈ ತಿಳಿಸಿದ್ದಾರೆ.ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಜು.12ರಂದು ಪೂರ್ವಭಾವಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಸಮಿತಿ ಅಧ್ಯಕ್ಷರಾಗಿ ಸವಣೂರು ಸೀತಾರಾಮ ರೈ, ಉಪಾಧ್ಯಕ್ಷರಾಗಿ ಡೇವಿಡ್ ಧೀರಾ ಕ್ರಾಸ್ತ, ಲಿಂಗಪ್ಪ ಗೌಡ, ಮಂಜುಳಾ ಬಡಿಗೇರ್, ಪಿ.ಬಿ.ಸುಧಾಕರ ರೈ, ಡಾ.ರಂಗಯ್ಯ, ಗಿರೀಶ್ ಡಿ.ಎಸ್., ಪ್ರಧಾನ ಕಾರ್ಯದರ್ಶಿಯಾಗಿ ಎಂ.ಬಿ.ಸದಾಶಿವ, […]
ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿಗೆ 75 ವರ್ಷ,ಡಿಸೆಂಬರ್ ತಿಂಗಳಲ್ಲಿ ಅಮೃತಮಹೋತ್ಸವ ಆಚರಣೆ Read More »










