ಆಲೆಟ್ಟಿ : ಹಾವು ಕಡಿದು ಮಹಿಳೆ ಸಾವು
ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕುಡೆಂಬಿಯಲ್ಲಿ ಮಹಿಳೆಯೊಬ್ಬರು ಹಾವು ಕಡಿದು ಸಾವನ್ನಪ್ಪಿದ ಘಟನೆ ಮಂಗಳವಾರ ವರದಿಯಾಗಿದೆ.ಒಲೆಗೆ ಬೆಂಕಿ ಹಾಕುತ್ತಿದ್ದ ಸಂದರ್ಭ ಹಾವೊಂದು ಕಡಿದುಕುಡೆಂಬಿ ಕುತ್ತಿಮುಂಡ ಶಾಂತಪ್ಪ ಎಂಬವರ ಪತ್ನಿ ರಾಧಮ್ಮ ಮೃತಪಟ್ಟ ಮಹಿಳೆ. ರಾಧಾಮ್ಮರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಆ ವೇಳೆಗೆ ಅವರು ಮೃತಪಟ್ಟರೆಂದು ತಿಳಿದು ಬಂದಿದೆ.
ಆಲೆಟ್ಟಿ : ಹಾವು ಕಡಿದು ಮಹಿಳೆ ಸಾವು Read More »










