ಸೈನಿಕ ಹ್ರದಯಘಾತದಿಂದ ನಿಧನ
ವರ್ಷದ ಹಿಂದೆ ನಿವೃತ್ತಿ ಹೊಂದಿದ್ದ ಸೈನಿಕ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಕಡಬ ತಾಲೂಕಿನ ಕರಾಳ ಸಮೀಪದ ಅಲಾರ್ಮೆಯಲ್ಲಿ ನಡೆದಿದೆ. ಪ್ರಭಾಕರನ್ ಮೃತರು.ಒಂದು ವರ್ಷದ ಹಿಂದೆ ಸೇನೆಯಿಂದ ನಿವೃತ್ತಿ ಪಡೆದು ಊರಿಗೆ ಆಗಮಿಸಿದ್ದ ಅವರು ಅಡ್ಡಗದ್ದೆ ಬಳಿ ಹೆತ್ತವರೊಂದಿಗೆ ಕುಟುಂಬ ಸಮೇತರಾಗಿ ವಾಸವಿದ್ದರು .ರಂಗಸ್ವಾಮಿ ಮತ್ತು ಸೆಲ್ಲಾಯಿ ದಂಪತಿಯ ನಾಲ್ಕು ಮಕ್ಕಳಲ್ಲಿ ಇವರು ಕೊನೆಯ ಮಗನಾಗಿದ್ದರು..ಪ್ರಸ್ತುತ ಮಂಗಳೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದರು. ನಂತರ ಕಡಬ ಕಳಾರ ಬಳಿ ಖರೀದಿಸಿದ್ದ ಜಾಗದಲ್ಲಿ ಮನೆ ನಿರ್ಮಿಸಿದ್ದರು. ಎರಡು ವಾರದ ಹಿಂದೆಯಷ್ಟೇ […]
ಸೈನಿಕ ಹ್ರದಯಘಾತದಿಂದ ನಿಧನ Read More »










