ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಬಂಧನ
ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದವನನ್ನು ಶುಕ್ರವಾರ ಶುಕ್ರವಾರ ಎನ್.ಐ ಎ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿ ಅಬ್ದುಲ್ ರೆಹಮಾನ್ ಎಂಬಾತನಾಗಿದ್ದು, ಕತಾರ್‌ನಿಂದ ಕೇರಳಕ್ಕೆ ಆಗಮಿಸಿದಾಗ ಎನ್‌ಐಎ ತಂಡ ಆತನನ್ನು ಬಂಧಿಸಿದೆ. ಈ ವರ್ಷದ ಏಪ್ರಿಲ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ರೆಹಮಾನ್ ಮತ್ತು ತಲೆಮರೆಸಿಕೊಂಡಿದ್ದ ಇತರ ಇಬ್ಬರು ಆರೋಪಿಗಳು ಸೇರಿದಂತೆ ಒಟ್ಟು ನಾಲ್ವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದು, ಒಟ್ಟು ಆರೋಪ ಪಟ್ಟಿ 28 […]
ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಬಂಧನ Read More »









