ಸುಳ್ಯ ಶಾಸಕರಿಂದ ಸಂಚಾರ ಆರೋಗ್ಯ ಘಟಕ ವಾಹನ ಉದ್ಘಾಟನೆ
ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಸ್ಥಾಪಿತವಾಗಿರುವ ಸಂಚಾರಿ ಆರೋಗ್ಯ ಘಟಕದ ವಾಹನವನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಇಂದು ಹಸಿರು ನಿಶಾನೆ ತೋರಿಸುವ ಮೂಲಕ ಜೂ.13ರಂದು ತಾಲೂಕು ಸುಳ್ಯ ತಾಲೂಕು ಪಂಚಾಯತ್ ವಠಾರದಲ್ಲಿ ಉದ್ಘಾಟಿಸಿದರು.ಬಳಿಕ ಮಾತನಾಡಿದ ಶಾಸಕರು ಈ ಸಂಚಾರಿ ಘಟಕದ ಮೂಲಕ ಕಾರ್ಮಿಕರು ತಮ್ಮ ಕೆಲಸದ ಸ್ಥಳದಲ್ಲೇ ಉಚಿತ ಆರೋಗ್ಯ ತಪಾಸಣೆ, ಪ್ರಾಥಮಿಕ ಚಿಕಿತ್ಸೆ ಔಷಧ ವಿತರಣೆ ಮತ್ತು ತಜ್ಞರ ಸಲಹೆಗಳನ್ನು ಪಡೆಯಬಹುದಾಗಿದೆ. ಗ್ರಾಮೀಣ ಮತ್ತು ಪೆರಿಫರಲ್ ಪ್ರದೇಶಗಳ ಕಾರ್ಮಿಕ […]
ಸುಳ್ಯ ಶಾಸಕರಿಂದ ಸಂಚಾರ ಆರೋಗ್ಯ ಘಟಕ ವಾಹನ ಉದ್ಘಾಟನೆ Read More »










