ಸಂಪಾಜೆ : ಆಟಿ ಕೂಟ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ
ಸಂಪಾಜೆ ಗ್ರಾಮ ಪಂಚಾಯತ್ ಶ್ರೀ ವಿಷ್ಣು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸ್ತ್ರೀ ಶಕ್ತಿ ಸಂಘಗಳು ಹಾಗೂ ಆದರ್ಶ ಮಹಿಳಾ ಸಮಾಜ ಇದರ ಜಂಟಿ ಆಶ್ರಯದಲ್ಲಿ ಆಟಿ ಕೂಟ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಜುಲೈ 31 ರಂದು ನಡೆಯಿತು. ಕಾರ್ಯಕ್ರಮವನ್ನು ನಿವೃತ್ತ ಉಪನ್ಯಾಸಕರು, ಚಿಂತಕರಾದ ಚಿದಾನಂದ ಮಾಸ್ಟರ್ ಚೆನ್ನೆಮಣೆ ಆಟ ಆಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಆಟಿ ಕೂಟ ಕಾರ್ಯಕ್ರಮ […]
ಸಂಪಾಜೆ : ಆಟಿ ಕೂಟ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ Read More »










