ಪಯಸ್ವಿನಿ ಪ್ರಾ ಕೃ ಪ ಸ ಸಂಘದಿಂದ ಕೆಸಿಸಿ ಸಾಲ ಕುರಿತಾದ ಮಾಹಿತಿ ಕಾರ್ಯಾಗಾರ
ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ತಾ.10 ರಂದು ಸಂಪಾಜೆಯಲ್ಲಿ ಮತ್ತು ತಾ.11 ರಂದು ಚೆಂಬು ಬಾಲಂಬಿಯಲ್ಲಿ ಸಂಘದ ಸದಸ್ಯರಿಗೆ ಸಿಗುತ್ತಿರುವ ಶೂನ್ಯ ಬಡ್ಡಿದರದ ಕೆಸಿಸಿ ಸಾಲದ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.ಸಭೆಯ ಅದ್ಯಕ್ಷತೆ ವಹಿಸಿದ್ದ ಸಂಘದ ಅದ್ಯಕ್ಷರಾದ ಶ್ರೀ. ಯನ್.ಸಿ.ಅನಂತ್ ಊರುಬೈಲುರವರು ಕೆಸಿಸಿ ಸಾಲದ ವ್ಯವಸ್ಥೆ ಬಗ್ಗೆ ವಿಸ್ತೃತವಾದ ಮಾಹಿತಿ ನೀಡಿ,ಸಾಲ ಪಡೆಯಲು ನಿಗದಿಪಡಿಸಿದ ಮಾನದಂಡಗಳು ಮತ್ತು ಅನುಸರಿಸಬೇಕಾದ ನಿಯಮಗಳು ಮತ್ತು ಕೆಸಿಸಿ ಸಾಲ ವಿತರಣೆಯಲ್ಲಿ ಸಂಘದ ಪಾತ್ರದ ಬಗ್ಗೆ ವಿವರಿಸಿದರು. […]
ಪಯಸ್ವಿನಿ ಪ್ರಾ ಕೃ ಪ ಸ ಸಂಘದಿಂದ ಕೆಸಿಸಿ ಸಾಲ ಕುರಿತಾದ ಮಾಹಿತಿ ಕಾರ್ಯಾಗಾರ Read More »










